ಸಚಿವ ಸ್ಥಾನಕ್ಕಾಗಿ 5 ಬಾರಿಯ ಶಾಸಕ ರಾಜಶೇಖರ ಪಾಟೀಲ್ ಬಿಗಿ ಪಟ್ಟು
Team Udayavani, May 22, 2018, 2:15 PM IST
ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಾ ಹೋಗಿದ್ದು ,ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಹಿರಿಯ ಶಾಸಕ, ಹುಮ್ನಾಬಾದ್ ಕ್ಷೇತ್ರದಿಂದ 5 ನೇ ಬಾರಿ ಆಯ್ಕೆಯಾಗಿರುವ ರಾಜಶೇಖರ್ ಪಾಟೀಲ್ ಅವರು ತನಗೆ ಈ ಬಾರಿ ಸಚಿವ ಸ್ಥಾನ ನೀಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ.
ನನ್ನ ಹಿರಿತನ ಮತ್ತು ಬೀದರ್ ಜಿಲ್ಲಾ ಕೋಟಾದ ಅಡಿಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ನಾಯಕರನ್ನು ಒತ್ತಾಯಿಸಿದ್ದಾರೆ. ಪಾಟೀಲ್ ಅವರ ಅಭಿಮಾನಿಗಳು ಈ ಬಾರಿ ಸಚಿವ ಸ್ಥಾನ ನೀಡಲೇ ಬೇಕು ಎಂದು ಒತ್ತಾಯಿಸಿದ್ದಾರೆ.
ರಾಜಶೇಖರ್ ಪಾಟೀಲ್ ಅವರ ಮನವೊಲಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜಶೇಖರ್ ಅವರು 30 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದು ಬಂದಿದ್ದರು.ಕಳೆದ ಬಾರಿಯೂ ಕೊನೆಯ ಬಾರಿ ಸಿದ್ದರಾಮಯ್ಯ ಅವರ ಸಂಪುಟ ವಿಸ್ತರಣೆ ವೇಳೆಯೂ ರಾಜಶೇಖರ್ ಅವರ ಹೆಸರು ಕೇಳಿ ಬಂದಿದ್ದು ಕೊನೆ ಕ್ಷಣದಲ್ಲಿ ತಪ್ಪಿ ಹೋಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.