ದೆಹಲಿ ಮೆಟ್ರೋ:ಕೂದಲೆಳೆ ಅಂತರದಲ್ಲಿ ಪಾರಾದ ಯುವಕ ; ವಿಡಿಯೋ
Team Udayavani, May 23, 2018, 10:14 AM IST
ಹೊಸದಿಲ್ಲಿ: ಅಪಾಯದ ಮುನ್ಸೂಚನೆ ಇಲ್ಲದೆ ಟ್ರ್ಯಾಕ್‌ನಲ್ಲಿ ಪ್ಲ್ರಾಟ್ ಫಾರ್ಮ್ ದಾಟಲು ಮುಂದಾದ ಯುವಕನೊಬ್ಬನ ಪ್ರಾಣ ಚಾಲಕನ ಸಮಯಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಉಳಿದ ಘಟನೆ ಶಾಸ್ತ್ರಿ ನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ವಿಡಿಯೋ ನೋಡಿ
ಮಯೂರ್ ಪಟೇಲ್ ಎಂಬ 21 ರ ಹರಯದ ಯುವಕ ಓವರ್‌ಬ್ರಿಡ್ಜ್ ಬಳಕೆ ಮಾಡಲೆ ಟ್ರ್ಯಾಕ್ ಮೂಲಕವೇ ಫ್ಲ್ಯಾಟ್ ಫಾರಂ ಬದಲಾಯಿಸಲು ಮುಂದಾಗಿದ್ದ. ಈ ವೇಳೆ ನಿಂತಿದ್ದ ರೈಲು ಚಲಿಸಲಾರಂಭಿಸಿದೆ. ಎಲ್ಲಿಯಾದರೂ ಚಾಲಕ ರೈಲಿನ ಬ್ರೇಕ್ ಹಾಕದೆ ಹೊಗಿದ್ದಲ್ಲಿ ಯುವಕನ ಪ್ರಾಣ ಕ್ಷಣ ಮಾತ್ರದಲ್ಲಿ ಹಾರಿ ಹೋಗುತ್ತಿತ್ತು.
ಮಯೂರ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ದಂಡ ವಿಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.