ತೂತುಕುಡಿ ಹಿಂಸೆ, ಸಾವು: ಪೂರ್ತಿ ವಿವರ ಕೇಳಿದ ಕೇಂದ್ರ ಸರಕಾರ
Team Udayavani, May 23, 2018, 12:21 PM IST
ಹೊಸದಿಲ್ಲಿ : ತಮಿಳುನಾಡಿನ ತೂತುಕುಡಿಯಲ್ಲಿನ ವೇದಾಂತ ಕಂಪೆನಿಯ ಸ್ಟೆರಲೈಟ್ ಕೈಗಾರಿಕಾ ಘಟಕವನ್ನು ಮುಚ್ಚಬೇಕೆಂದು ಆಗ್ರಹಿಸಿ ನಡೆದ ಪ್ರತಿಭಟನೆಯ ವೇಳೆ ಒಂಬತ್ತು ಮಂದಿ ಪೊಲೀಸ್ ಗುಂಡಿಗೆ ಅಸುನೀಗಿರುವ ಘಟನೆಯ ಬಗ್ಗೆ ಪೂರ್ಣ ಮಾಹಿತಿಯನ್ನು ತನಗೆ ನೀಡುವಂತೆ ಕೇಂದ್ರ ಸರಕಾರ ಇಂದು ತಮಿಳು ಸರಕಾರವನ್ನು ಕೋರಿದೆ.
ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ತಮಿಳು ನಾಡು ಸರಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ತೂತುಕುಡಿಯಲ್ಲಿನ ಪ್ರತಿಭಟನೆ ಕಳೆದ ಮೂರು ತಿಂಗಳಿಂದಲೂ ನಡೆಯುತ್ತಿತ್ತು. ಆದರೆ ನಿನ್ನೆ ಮಂಗಳವಾರ ಸುಮಾರು 5,000 ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಕಾರರು ಹಿಂಸೆಗಿಳಿದು ಸಾರ್ವಜನಿಕ ಸೊತ್ತುಗಳಿಗೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಕಲ್ಲೆಸೆದು ಧಾಂದಲೆ ನಡೆಸಿದಾಗ ಅವರನ್ನು ನಿಯಂತ್ರಿಸಲು ಪೊಲೀಸರು ಗೋಲಿಬಾರ್ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
MUST WATCH
ಹೊಸ ಸೇರ್ಪಡೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.