ಸುದೀರ್ಘ ಅನಾರೋಗ್ಯದಿಂದ ಬೇಸತ್ತ ಮಾಜಿ ಪೊಲೀಸ್ ಆತ್ಮಹತ್ಯೆ
Team Udayavani, May 23, 2018, 12:29 PM IST
ಬಲ್ಲಿಯಾ, ಉತ್ತರ ಪ್ರದೇಶ : ತನ್ನ ದೀರ್ಘಕಾಲೀನ ಅನಾರೋಗ್ಯದಿಂದ ಬೇಸತ್ತ 78ರ ಹರೆಯದ ಮಾಜಿ ಪೊಲೀಸ್ ಓರ್ವರು ಜಿಲ್ಲೆಯ ನವರತ್ನಪುರ ಗ್ರಾಮದಲ್ಲಿ ಗುಂಡೆಸೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಠಾಕೂರ್ ಪ್ರಸಾದ್ ಭಾರದ್ವಾಜ್ ಅವರು ಹೆಡ್ ಕಾನ್ಸ್ಟೆಬಲ್ ಹುದ್ದೆಯಿಂದ ನಿವೃತ್ತರಾಗಿದ್ದರು. ತನ್ನ ದೀರ್ಘಕಾಲೀನ ಅನಾರೋಗ್ಯದಿಂದ ಅವರು ಬೇಸತ್ತಿದ್ದರು. ನಿನ್ನೆ ಸಂಜೆ ಅವರು ತಮಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡರು.
ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಠಾಕೂರ್ ಅವರನ್ನು ಒಡನೆಯೇ ಆಸ್ಪತ್ರೆಗೆ ಒಯ್ಯಲಾಯಿತಾದರೂ ಅವರು ಅದಾಗಲೇ ಕೊನೆಯುಸಿರೆಳೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.