ನಗೆ ಹಂಚಿ ಸಂತಸದ ವಾತಾವರಣ ನಿರ್ಮಿಸಿ: ಇಂಚಲ


Team Udayavani, May 23, 2018, 5:40 PM IST

23-may-25.jpg

ಬೆಳಗಾವಿ: ಕನ್ನಡ ಸಾಹಿತ್ಯದ ಅವಲೋಕನ ಮಾಡಿದಾಗ ಹಾಸ್ಯ ಸಾಹಿತ್ಯ ರಚನೆ ಕಡಿಮೆಯಾಗುತ್ತಿದೆ ಎನ್ನುವ ಭಾವನೆ ಮೂಡುತ್ತದೆ ಎಂದು ಹಿರಿಯ ಲೇಖಕ ಪ್ರೊ| ಎಂ. ಎಸ್‌. ಇಂಚಲ ಹೇಳಿದರು.

ನಗರದ ಹಾಸ್ಯಕೂಟ ಹಾಗೂ ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಚುನಾವಣೆಯಲ್ಲಿ ಹಾಸ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೊದಲು ಬೀಚಿ, ಟಿ. ಸುನಂದಮ್ಮ., ನಾಡಗೇರ ಕೃಷ್ಣರಾಯ್‌, ರಾಶಿ, ಎನ್ಕೆ ನಂತರದ ಕಾಲದಲ್ಲಿ ಅನಂತ ಕಲ್ಲೋಳ, ಭುವನೇಶ್ವರಿ ಹೆಗಡೆ, ಎಂ. ಎಸ್‌. ನರಸಿಂಹಮೂರ್ತಿ, ಡುಂಡಿರಾಜ್‌ ಮುಂತಾದ ಹಾಸ್ಯ ಬರಹಗಾರರ ದಂಡೇ ಸಿಗುತ್ತದೆ. ಇತ್ತೀಚೆಗೆ ನೋಡಿದಾಗ ಹಾಸ್ಯ ಬರಹಗಾರರ ಕೊರತೆ ಎದ್ದು ಕಾಣುತ್ತಿದೆ. ಕತೆ, ಕವಿತೆಗಳಷ್ಟು ನಗೆಬರಹಗಳ ರಚನೆ ಕಂಡು ಬರುತ್ತಿಲ್ಲ ಎಂದರು.

ಬಾಯಿತುಂಬ ನಕ್ಕರೆ ಹೊಟ್ಟೆ ತುಂಬ ಸಕ್ಕರೆ ನಗುವಿನಿಂದ ನೋವನ್ನು ಮರೆಯಬಹುದು ಅದಕ್ಕಾಗಿ ಉಚಿತವಾಗಿ ನಗೆ ಹಂಚಿಕೊಂಡು ನಿಮ್ಮ ಹಾಗೂ ನಿಮ್ಮ ಸುತ್ತಮುತ್ತಲೂ ಸಂತೋಷದ ವಾತಾವರಣ ನಿರ್ಮಿಸಿ ಎಂದು ಅವರು ಹೇಳಿದರು.

ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿದ್ದ ಅರಣ್ಯ ಇಲಾಖೆಯಲ್ಲಿ ಅಧೀಕ್ಷಕ ಅಶೋಕ ನಲವಡೆ ಮಾತನಾಡಿ, ಬೆಳಗಾವಿ ಜನತೆಗೆ ನಗಲು ಕಲಿಸುತ್ತಿರುವ ಹಾಸ್ಯಕೂಟಕ್ಕೆ ನಾವೆಲ್ಲ ಪ್ರಾಯೋಜಕತ್ವ ಕೊಡುವುದರ ಮೂಲಕ ಪ್ರೋತ್ಸಾಹಿಸಬೇಕು ಎಂದರು.

ಗುಂಡೇನಟ್ಟಿ ಮಧುಕರ ಮಾತನಾಡಿ, ಚುನಾವಣೆ, ರಾಜಕಾರಣಿಗಳು ಇರುವವರೆಗೆ ಹಾಸ್ಯ ಬರವಣಿಗೆಗೆ, ವ್ಯಂಗ್ಯ ಚಿತ್ರಕಾರರಿಗೆ ವಸ್ತುಗಳ ಆಯ್ಕೆಯ ವಿಷಯಕ್ಕೇನೂ ಕೊರತೆಯಿಲ್ಲ. ಚುನಾವಣೆ ಹಾಗೂ ರಾಜಕಾರಣಿಗಳು ಇದ್ದಲ್ಲಿ ಹಾಸ್ಯವಿದ್ದೇ ಇರುತ್ತದೆ. ಆದರೆ ಆರೋಗ್ಯಕರ ಹಾಸ್ಯವಾಗಿರಬೇಕಾದುದು ಅತ್ಯವಶ್ಯ ಎಂದರು. ವಿರುಪಾಕ್ಷ ಕಮನೂರ ಚುನಾವಣೆ ಎಂಬ ಕವಿತೆ ಓದಿದರು. ಗೀತಾ ಚಿದಾನಂದ ಹಾಡಿದರು. ಮಾರಿಹಾಳಕರ ಪ್ರಾರ್ಥಿಸಿದರು. ಅರವಿಂದ ಹುನಗುಂದ ನಿರೂಪಿಸಿದರು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.