ಅಪಾಯಕಾರಿ ಮರದ ರೆಂಬೆಗಳ ತೆರವಿಗೆ ಆಗ್ರಹ


Team Udayavani, May 24, 2018, 1:46 PM IST

24-may-10.jpg

ಮಹಾನಗರ : ನಗರದ ಜೈಲ್‌ರೋಡ್‌ನ‌ ಸುಬ್ರಹ್ಮಣ್ಯ ಸಭಾದ ಬಳಿ ಬೃಹತ್‌ ಗಾತ್ರದ ಮರವೊಂದು ಅಪಾಯಕಾರಿ ಸ್ಥಿತಿಯಲ್ಲಿದ್ದು, ಅದರ ರೆಂಬೆಗಳನ್ನು ತೆರವುಗೊಳಿಸುವಂತೆ ಮೇಯರ್‌ ಗೆ ದೂರು ನೀಡಿದರೂ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯ ನಿವಾಸಿ ಜಿ. ಹರಿರಾಮ ಶೆಣೈ ಆರೋಪಿಸಿದ್ದಾರೆ.

‘ಮುಂಗಾರು ಮುಂಜಾಗ್ರತೆ’ ಸುದಿನ ಅಭಿಯಾನಕ್ಕೆ ಸ್ಪಂದಿಸಿರುವ ಓದುಗರು ತಮ್ಮ ಭಾಗದ ವಿದ್ಯುತ್‌ ತಂತಿಗಳ ಸಮಸ್ಯೆಗಳನ್ನು ಉದಯವಾಣಿಗೆ ತಿಳಿಸಿದ್ದಾರೆ. ಮುಂಗಾರು ಜಿಲ್ಲೆಗೆ ಸದ್ಯದಲ್ಲೇ ಆಗಮಿಸಲಿದ್ದು , ಜೋರಾಗಿ ಗಾಳಿ ಬರುವ ಸಂದರ್ಭಗಳಲ್ಲಿ ಮರದ ರೆಂಬೆಗಳು ಬೀಳುವ ಅಪಾಯ ಇದೆ. ಈ ಕುರಿತು ಜಿಲ್ಲಾಧಿಕಾರಿ ಅವರಿಗೆ ತಿಳಿಸಿದಾಗ ಅವರು ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದರು.

ಆದರೆ ಈತನಕ ಯಾರೂ ಕೂಡ ಇದರ ಕುರಿತು ಕ್ರಮಕೈಗೊಂಡಿಲ್ಲ. ಈ ಪ್ರದೇಶವು ಜನನಿಬಿಡ, ವಾಹನ ನಿಬಿಡ ಪ್ರದೇಶವಾಗಿದೆ. ಜತೆಗೆ ಹಲವು ಮನೆಗಳು ಕೂಡ ಇಲ್ಲಿವೆ. ಹೀಗಾಗಿ ಅಪಾಯ ಸಂಭವಿಸುವ ಮೊದಲು ಈ ಕುರಿತು ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಲಿ ಎಂದು ಅವರು ಆಗ್ರಹಿಸಿದ್ದಾರೆ. 

ಟಾಪ್ ನ್ಯೂಸ್

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.