ಉತ್ತರಪ್ರದೇಶ:ಪಾಕ್ ಐಎಸ್ಐ ಎಜೆಂಟ್ ಅರೆಸ್ಟ್;ತೀವ್ರ ವಿಚಾರಣೆ
Team Udayavani, May 24, 2018, 2:12 PM IST
ಲಕ್ನೋ : ಪಿತೋರ್ಘಡ್ನಲ್ಲಿ ಗುರುವಾರ ಜಂಟಿ ಕಾರ್ಯಾಚರಣೆ ನಡೆಸಿದ ಉತ್ತರ ಪ್ರದೇಶ ಉಗ್ರ ನಿಗ್ರಹ ದಳ, ಜಮ್ಮು ಮತ್ತು ಕಾಶ್ಮೀರ ಮಿಲಿಟರಿ ಗುಪ್ತಚರ ದಳ ಮತ್ತು ಪೊಲೀಸರು ಶಂಕಿತ ಐಎಸ್ಐ ಎಜೆಂಟ್ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ರಮೇಶ್ ಸಿಂಗ್ ಎಂಬಾತನಾಗಿದ್ದು, ಈತ ಪಾಕಿಸ್ಥಾನಕ್ಕೆ ಭಾರತೀಯ ರಾಯಭಾರಿಯೊಂದಿಗೆ ಮನೆ ಕೆಲಸಕ್ಕೆಂದು ತೆರಳಿದ್ದ. 2015 ರಲ್ಲಿ ಇಸ್ಲಮಾಬಾದ್ಗೆ ತೆರಳಿದ್ದ ಈತ 2017 ರಲ್ಲಿ ಭಾರತಕ್ಕೆ ವಾಪಾಸಾಗಿದ್ದಾನೆ.
ಫೋನ್ ಕದ್ದಾಲಿಕೆ ನಡೆಸುತ್ತಿದ್ದ ಎನ್ನಲಾಗಿದ್ದು, ಈತನ ಬಳಿ ಪಾಕ್ನ 3 ಸಿಮ್ಗಳು ಪತ್ತೆಯಾಗಿವೆ.
ರಮೇಶ್ ಸಿಂಗ್ ತನ್ನ ದೇಶದ್ರೋಹಿ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದು ಈತನಿಗೆ 1,300 ಡಾಲರ್ಗೂ ಹೆಚ್ಚು ಹಣ ಕಾಸಿನ ನೆರವು ನೀಡಿರುವ ಬಗ್ಗೆ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.