ಪರಮೇಶ್ವರ್ ಪರಿಷತ್ ಸದಸ್ಯತ್ವ ರದ್ದು
Team Udayavani, May 25, 2018, 7:10 AM IST
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿರುವುದರಿಂದ ವಿಧಾನ ಪರಿಷತ್ ಸ್ಥಾನಕ್ಕೆ ಡಾ.ಜಿ. ಪರಮೇಶ್ವರ್ ರಾಜೀನಾಮೆ ನೀಡಲು ಮುಂದಾದರೂ ಸಭಾಪತಿ ಡಿ.ಎಚ್. ಶಂಕರಮೂರ್ತಿ ಸ್ವೀಕರಿಸಲಿಲ್ಲ. ಶಾಸಕರಾಗಿ ಆಯ್ಕೆಯಾಗಿರುವುದರಿಂದ ಪರಿಷತ್ ಸದಸ್ಯತ್ವ ತನ್ನಿಂತಾನೇ ರದ್ದಾಗುತ್ತದೆ ಎಂದು ಹೇಳಿದ್ದಾರೆ.
ಪರಮೇಶ್ವರ್ ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿರುವುದರಿಂದ ಒಬ್ಬ ವ್ಯಕ್ತಿ ಏಕಕಾಲಕ್ಕೆ ಎರಡು ಮನೆಯ ಸದಸ್ಯರಾಗಿ ಮುಂದುವರಿಯಲು ಬರುವುದಿಲ್ಲ ಎನ್ನುವ ಕಾರಣಕ್ಕೆ ಗುರುವಾರ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.
ಆದರೆ, 1956ರ ಜನ ಪ್ರತಿನಿಧಿ ಕಾಯ್ದೆ ಅನ್ವಯ ಕರ್ನಾಟಕದಲ್ಲಿ ವಿಧಾನ ಪರಿಷತ್ ಸದಸ್ಯರು ವಿಧಾನಸಭೆ ಸದಸ್ಯರಾಗಿ ಆಯ್ಕೆಯಾಗಿ ಸರ್ಕಾರಿ ಅಧಿಸೂಚನೆ ಹೊರಡಿಸಿದ ತಕ್ಷಣ ಅವರ ವಿಧಾನ ಪರಿಷತ್ ಸದಸ್ಯತ್ವ ತಾನಾಗಿಯೇ ರದ್ದಾಗುತ್ತದೆ. ಹೀಗಾಗಿ ಪ್ರತ್ಯೇಕವಾಗಿ ರಾಜೀನಾಮೆ ಸಲ್ಲಿಸುವ ಅಗತ್ಯವಿಲ್ಲ ಎಂದು ಶಂಕರಮೂರ್ತಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.