ಡಿಸೆಂಬರ್‌ ಒಳಗೆ ಭಾರತ-ಬಾಂಗ್ಲಾ ಗಡಿ ಬಂದ್‌ : ಸೋನೋವಾಲ್‌

Team Udayavani, May 25, 2018, 3:31 PM IST

loc1-700.jpg

ಗುವಾಹಟಿ : ಅಸ್ಸಾಂನಲ್ಲಿನ ಭಾರತ-ಬಾಂಗ್ಲಾದೇಶ ಗಡಿಯನ್ನು ಈ  ವರ್ಷ ಡಿಸೆಂಬರ್‌ ಒಳಗಾಗಿ ಸಂಪೂರ್ಣವಾಗಿ ಮುಚ್ಚಲಾಗುವುದು. ಇದಕ್ಕಾಗಿ ನದೀ ಭಾಗದ ಗಡಿಯನ್ನು ಮುಚ್ಚಲು ತಾಂತ್ರಿಕ ಪರಿಹಾರಗಳನ್ನು ಬಳಸಲಾಗುವುದು ಮತ್ತು ಭೂಪ್ರದೇಶದ ಗಡಿ ಭಾಗವನ್ನು ಮುಚ್ಚಲು ಸ್ಮಾರ್ಟ್‌ ಫೆನ್ಸಿಂಗ್‌ ಬಳಸಲಾಗುವುದು ಎಂದು ಮುಖ್ಯಮಂತ್ರಿ ಸೋನೋವಾಲ್‌ ಹೇಳಿದ್ದಾರೆ. 

ನಿನ್ನೆಯಷ್ಟೇ ಸಿಎಂ ಆಗಿ ಎರಡು ವರ್ಷಗಳ ಅವಧಿಯನ್ನು ಮುಗಿಸಿದ ಸೋನೋವಾಲ್‌ ಅವರು ಹೊರಗಿನವರು ಗಡಿ ನುಸುಳಿ ಒಳಬರುವುದನ್ನು ತಪ್ಪಿಸಲು  ಮತ್ತು ಕಳ್ಳಸಾಗಣೆಯನ್ನು ತಡೆಯಲು ಬಾಂಗ್ಲಾದೊಂದಿಗಿನ ಗಡಿಯನ್ನು ಮುಚ್ಚಲಾಗುವುದು ಎಂದು ಹೇಳಿದರು. 

ರಾಜ್ಯದ ಜನರಿಗೆ ಕೊಟ್ಟ ಭರವಸೆಯ ಪ್ರಕಾರ ಸರಕಾರ ಆರ್ಥಿಕ ಪ್ರಗತಿಯನ್ನು ಸಾಧಿಸಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಿದೆ; ಅಕ್ರಮ ವಲಸೆಯ ಪಿಡುಗಿನಿಂದ ರಾಜ್ಯವನ್ನು ಮುಕ್ತಮಾಡಲು ಶ್ರಮಿಸಲಿದೆ ಎಂದು ಸೋನೋವಾಲಾ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು. 

ಟಾಪ್ ನ್ಯೂಸ್

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-panaji

Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.