ನಮಗೆ ಯಾವಾಗಲೂ ದೇಶ ಮೊದಲು: 4 ನೇ ವರ್ಷದ ಸಂಭ್ರಮದಲ್ಲಿ ಮೋದಿ ಟ್ವೀಟ್
Team Udayavani, May 26, 2018, 9:42 AM IST
ಹೊಸದಿಲ್ಲಿ : ಎನ್‌ಡಿಎ ಸರ್ಕಾರದ 4 ನೇ ವರ್ಷದ ಸಂಭ್ರಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಟ್ವೀಟ್‌ಗಳ ಮೂಲಕ ತಮ್ಮ ಸರ್ಕಾರದ ಉದ್ದೇಶ ಮತ್ತು ಗುರಿಯ ಬಗ್ಗೆ ಬರೆದುಕೊಂಡಿದ್ದಾರೆ.
”2014 ರ ಈ ದಿನ ನಾವು ಭಾರತದ ರೂಪಾಂತರದ ಕಡೆಗೆ ಕೆಲಸ ಮಾಡುವ ನಮ್ಮ ಪ್ರಯಾಣವನ್ನು ನಾವು ಆರಂಭಿಸಿದ್ದೇವು. ಕಳೆದ ನಾಲ್ಕು ವರ್ಷಗಳಲ್ಲಿ, ಅಭಿವೃದ್ಧಿ ಎನ್ನುವುದು ರೋಮಾಂಚನಕಾರಿ ಚಳುವಳಿಯಾಗಿ ಮಾರ್ಪಟ್ಟಿದೆ. ಪ್ರತೀ ಭಾರತೀಯನೂ ಪ್ರಗತಿ ಪಥದಲ್ಲಿ ಸೇರಿಕೊಂಡಿರುವ ಭಾವನೆಯನ್ನು ಹೊಂದಿದ್ದಾನೆ. 125 ಕೋಟಿ ಭಾರತೀಯರು ಭಾರತವನ್ನು ದೊಡ್ಡ ಎತ್ತರಕ್ಕೆ ಕೊಂಡೊಯ್ಯುತ್ತಿದ್ದಾರೆ!”ಎಂದು ಟ್ವೀಟ್ ಮಾಡಿದ್ದಾರೆ.
ಇನ್ನೊಂದು ಟ್ವೀಟ್‌ನಲ್ಲಿ ”ನಮ್ಮ ಸರ್ಕಾರದ ಮೇಲಿರಿಸಿರುವ ನಂಬಿಕೆಗಾಗಿ ನಾನು ನನ್ನ ಜನತೆಗೆ ತಲೆ ಬಾಗಿ ನಮಿಸುತ್ತೇನೆ. ಈ ಮಟ್ಟದ ಬೆಂಬಲ ಮತ್ತು ಪ್ರೀತಿ ಸಂಪೂರ್ಣ ಸರ್ಕಾರಕ್ಕೆ ಪ್ರೇರಣೆ ಹಾಗೂ ಬಲದ ದೊಡ್ಡ ಮೂಲವಾಗಿದೆ. ನಾವು ಭಾರತದ ಜನರಿಗೆ ಅದೇ ಚಟುವಟಿಕೆಯಿಂದ ಸಮರ್ಪಣೆಯನ್ನು ಮುಂದುವರಿಸುತ್ತೇವೆ” ಎಂದು ಬರೆದಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ ”ನಮಗೆ ಯಾವಾಗಲೂ ಭಾರತ ಮೊದಲನೆಯದು. ನಾವು ಸದುದ್ದೇಶ ಮತ್ತು ಸಂಪೂರ್ಣ ಸಮಗ್ರತೆಯೊಂದಿಗೆ ಹೊಸ ಭಾರತದ ಅಡಿಪಾಯವನ್ನು ಹಾಕುತ್ತಿದ್ದು, ಭವಿಷ್ಯದ ಮತ್ತು ಜನರ ಸ್ನೇಹಿ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ.” ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.