ತಮಿಳುನಾಡು ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯ, ಶಾಂತಿಯುತ ಬಂದ್
Team Udayavani, May 26, 2018, 10:07 AM IST
ಚೆನ್ನೈ/ಹೊಸದಿಲ್ಲಿ: ತಮಿಳುನಾಡಿನ ತೂತುಕುಡಿಯಲ್ಲಿ ಪೊಲೀಸ್ ಗೋಲಿಬಾರ್ ಖಂಡಿಸಿ ಡಿಎಂಕೆ ನೇತೃತ್ವದ ವಿಪಕ್ಷಗಳು ಶುಕ್ರವಾರ ಕರೆ ನೀಡಿದ್ದ ಬಂದ್ ಶಾಂತಿಯು ತವಾಗಿಯೇ ಮುಕ್ತಾಯವಾಗಿದೆ. 13 ಮಂದಿ ಬಲಿಯಾದ ಘಟನೆಗೆ ತಮಿಳುನಾಡು ಸರ್ಕಾರವೇ ಕಾರಣ ಎಂದು ಆರೋಪಿಸಿ ವಿಪಕ್ಷಗಳು ದೂರಿವೆ. ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿವೆ.
ತಮಿಳುನಾಡು ಹಾಗೂ ಪಾಂಡೀಚೇರಿಗಳಲ್ಲಿ ಡಿಎಂಕೆ ಹಾಗೂ ಕಾಂಗ್ರೆಸ್ ಸೇರಿ ಮೈತ್ರಿ ಪಕ್ಷಗಳು ಬಂದ್ಗೆ ಕೈಜೋಡಿಸಿದ್ದವು. ಬಸ್, ಆಟೋ, ಟ್ಯಾಕ್ಸಿ ಹಾಗೂ ರೈಲ್ವೆ ಸೇವೆಗಳು ಎಂದಿನಂತೆ ಕಾರ್ಯಾಚರಿಸಿದವು. ಬ್ಯಾಂಕ್, ಹೋಟೆಲ್ ಹಾಗೂ ವಾಣಿಜ್ಯೋದ್ಯಮಗಳೂ ಬಂದ್ ಬೆಂಬಲಿಸಿ ವ್ಯವಹಾರ ನಡೆಸಿವೆ. ತೂತುಕುಡಿಯಲ್ಲಿ ಶುಕ್ರವಾರವೂ ಸಣ್ಣ ಪ್ರಮಾಣದಲ್ಲಿ ಹಿಂಸಾಚಾರ ನಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ವಿರಳವಾಗಿತ್ತು.
ಎನ್ಎಚ್ಆರ್ಸಿ ನಿರ್ಧರಿಸಲಿ: ತೂತುಕುಡಿಯಲ್ಲಿ ನಡೆದ ಗೋಲಿಬಾರ್ಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ರಾಷ್ಟ್ರೀಯ ಮಾನವ ಹಕ್ಕು ಆಯೋಗ (ಎನ್ಎಚ್ಆರ್ಸಿ) ನಿರ್ಧರಿಸಲಿ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಗೋಲಿಬಾರ್ ವೇಳೆ ಸಂಭವಿಸಿದ ಜೀವಹಾನಿ ಪ್ರಶ್ನಿಸಿ ತಮಿಳುನಾಡು ಮೂಲದ ವಕೀಲರೊಬ್ಬರು ಅರ್ಜಿ ಸಲ್ಲಿಸಿದ್ದರು. ಎನ್ಎಚ್ಆರ್ಸಿ ಮೇ 29ರಂದು ಅರ್ಜಿ ವಿಚಾರಣೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.