ಎಸ್-ವ್ಯಾಸಕ್ಕೆ 100 ಕೋಟಿ ನೆರವು
Team Udayavani, May 26, 2018, 10:56 AM IST
ಹೊಸದಿಲ್ಲಿ: ಬೆಂಗಳೂರಿನ ಜಿಗಣಿಯಲ್ಲಿರುವ ಎಸ್-ವ್ಯಾಸ ಯೋಗ ವಿಜ್ಞಾನ ಕೇಂದ್ರಕ್ಕೆ 100 ಕೋಟಿ ರೂ. ಅನುದಾನ ನೀಡಲು ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ ಒಪ್ಪಿಗೆ ಸೂಚಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಯೋಗ ಸಲಹೆಗಾರರಾಗಿರುವ ಡಾ| ಎಚ್.ಆರ್.ನಾಗೇಂದ್ರ ಅವರು ಸ್ಥಾಪಿಸಿದ ಸಂಸ್ಥೆ ಇದಾಗಿದೆ. ಜತೆಗೆ ಜವಾಹರಲಾಲ್ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರ ದೇಶದ ಒಂಭತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತ (ಅಟೊನೊಮಸ್)ಮಾನ್ಯತೆ ನೀಡಿದೆ. ಇದಲ್ಲದೆ, ಪಿಎಚ್ಡಿ ಹಾಗೂ ಎಂ.ಫಿಲ್ನಂಥ ಉನ್ನತ ಅಧ್ಯಯನಕ್ಕೆ 2016ರಲ್ಲಿ ತಾನೇ ಹೊರಡಿಸಿದ್ದ ನಿಯಮಾವಳಿಗಳನ್ನು ಯುಜಿಸಿ ವಾಪಸ್ ಪಡೆದಿದೆ. ಹೀಗಾಗಿ ವೈವಾ (ಸಂದರ್ಶನ) ಫಲಿತಾಂಶವೇ ಅಂತಿಮ ಎನ್ನುವ ನಿಯಮ ಇನ್ನು ಅನ್ವಯವಾಗುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.