‘ಕ್ರೀಡಾಕೂಟದಿಂದ ಶಾಂತಿ-ಸಹಬಾಳ್ವೆ ಸಾಧ್ಯ’


Team Udayavani, May 26, 2018, 12:04 PM IST

26-may-8.jpg

ಪಣಂಬೂರು: ಕ್ರೀಡೆ ಜೀವನದಲ್ಲಿ ಅವಶ್ಯವಾದರೂ ಅದರ ಜತೆಗೆ ಸಮಾಜಕ್ಕೂ ಯುವ ಶಕ್ತಿ ಕೊಡುಗೆ ನೀಡುವತ್ತಾ ಗಮನ ಹರಿಸಬೇಕಿದೆ ಎಂದು ಉಚ್ಚಿಲ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಗಂಗಾಧರ ಹೊಸಬೆಟ್ಟು ಹೇಳಿದರು. ದ.ಕ.ಮೊಗವೀರ ಯುವ ವೇದಿಕೆ ಆಯೋಜಿಸಿದ್ದ ಪ್ರೀಮಿಯರ್‌ ಲೀಗ್‌ 2018 ಕ್ರಿಕೆಟ್‌ ಪಂದ್ಯಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಯಿಂದ ಒಗ್ಗಟು
ಕ್ರೀಡೆಯಿಂದ ಒಗ್ಗಟ್ಟು, ಶಾಂತಿ ಸ್ಥಾಪನೆಯ ಮಂತ್ರವಿದೆ. ಹಿಂದೆ ದೇಶ- ವಿದೇಶಗಳ ನಡುವೆ ಸಹಬಾಳ್ವೆಗಾಗಿ ಕ್ರೀಡಾಕೂಟ ನಡೆಯುತ್ತಿತ್ತು. ಇಂದು ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಭಾವಂತರಿಗೆ ಒಳ್ಳೆಯ ಅವಕಾಶವಿದೆ. ಮೊಗವೀರ ಯುವ ಪ್ರತಿಭೆಗಳು ರಾಜ್ಯ, ದೇಶವನ್ನು ಪ್ರತಿನಿಧಿಸುವಂತಾಗಲಿ ಎಂದು ಹಾರೈಸಿದರು. ಅಂಬಿಗರ ಚೌಡಯ್ಯ ಮಹಾಸಭಾದ ಕಾರ್ಯಾಧ್ಯಕ್ಷ ಜಯ ಸಿ.ಕೋಟ್ಯಾನ್‌ ಕ್ರೀಡಾಕೂಟ ಉದ್ಘಾಟಿಸಿ ಶುಭ ಹಾರೈಸಿದರು.

ಮೀನುಗಾರಿಕಾ ಮಹಾಮಂಡಲದ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಮಂಗಳೂರು ಹದಿನಾಲ್ಕುಪಟ್ಣ ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷ ರಾಜೀವ್‌ ಕಾಂಚನ್‌, ಉದ್ಯಮಿ ಪ್ರಸಾದ್‌ ಕಾಂಚನ್‌, ಬೆಂಗ್ರೆ ಮಹಾಸಭಾದ ಅಧ್ಯಕ್ಷ ಮೋಹನ್‌ ಬೆಂಗ್ರೆ, ಬರ್ಕೆ ಫ್ರೆಂಡ್ಸ್‌ ಸ್ಥಾಪಕ ಯಜ್ಞೆಶ್‌ ಬರ್ಕೆ, ಉದ್ಯಮಿ ಶಿವಾನಂದ ಎಚ್‌. ಎಂ., ಮೊಗವೀರ ವ್ಯವಸ್ಥಾಪಕ ಮಂಡಳಿ ಅಧ್ಯಕ್ಷ ಭರತ್‌ ಎರ್ಮಾಳ್‌, ಮೊಗವೀರ ಯುವ ಸಂಘಟನೆ ಅಧ್ಯಕ್ಷ ವಿನಯ್‌ ಕರ್ಕೇರ, ಬೋಳೂರು ಮೊಗವೀರ ಮಹಾಸಭಾದ ಉಪಾಧ್ಯಕ್ಷ ದೇವದಾಸ್‌ ಬೋಳೂರು, ಕುಮಾರ್‌ ಮೆಂಡನ್‌, ಸಂಜಯ್‌ ಸುವರ್ಣ, ಜನಾರ್ದನ ಬೋಳೂರು, ಕಾರ್ಪೊರೇಟರ್‌ ರೇವತಿ ಪುತ್ರನ್‌, ಉದ್ಯಮಿ ಕೃಷ್ಣ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಮೊಗವೀರ ಯುವ ವೇದಿಕೆ ಅಧ್ಯಕ್ಷ ಲೀಲಾಧರ ತಣ್ಣೀರುಬಾವಿ ಸ್ವಾಗತಿಸಿದರು. ಒಟ್ಟು ಹತ್ತು ತಂಡಗಳು ಈ ಪ್ರಿಮೀಯರ್‌ ಲೀಗ್‌ ಕ್ರೀಡಾಕೂಟದಲ್ಲಿ ಪ್ರಶಸ್ತಿಗಾಗಿ ಸ್ಪರ್ಧಿಸುತ್ತಿವೆ. 

ಟಾಪ್ ನ್ಯೂಸ್

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.