ಪಿಯು ಪಠ್ಯಪುಸ್ತಕಗಳು ಮಾರುಕಟ್ಟೆಯಲ್ಲಿ ಲಭ್ಯ


Team Udayavani, May 27, 2018, 6:50 AM IST

pu-text-book.jpg

ಬೆಂಗಳೂರು: ಪ್ರಸಕ್ತ ಸಾಲಿನ ಪಿಯು ತರಗತಿಗಳು ಅವಧಿಗೂ ಮೊದಲೇ ಆರಂಭವಾಗಿದ್ದು, ನಿರ್ದಿಷ್ಟ ದಿನದೊಳಗೆ ಪಠ್ಯಪುಸ್ತಕವನ್ನು ವಿದ್ಯಾರ್ಥಿಗಳಿಗೆ ತಲುಪಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.

ಪ್ರಥಮ ಮತ್ತು ದ್ವಿತೀಯ ಪಿಯುದ 60 ವಿಷಯವಾರು ಶೀರ್ಷಿಕೆ ಹೊಂದಿರುವ ಪುಸ್ತಕಗಳು ಸರ್ಕಾರಿ ಮುದ್ರಣಾಲಯದಲ್ಲಿ ಮುದ್ರಣಗೊಂಡಿದ್ದು, ರಾಜ್ಯದ ಎಲ್ಲ ಸರ್ಕಾರಿ ಮಳಿಗೆಗಳಲ್ಲಿ ಮಾರಾಟಕ್ಕೆ ಇಡಲಾಗಿದೆ. 

ಸರ್ಕಾರದಿಂದ ಅನುಮತಿ ಪಡೆದಿರುವ ಖಾಸಗಿ ಮುದ್ರಣಾಲಯಗಳು ಮುದ್ರಿಸಿರುವ ಪುಸ್ತಕಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಪಿಯು ಕನ್ನಡ ಮತ್ತು ಇಂಗ್ಲಿಷ್‌ ವರ್ಕ್‌ಬುಕ್‌ ಸಹಿತವಾಗಿ ಕನ್ನಡ ಮಾಧ್ಯಮದ ಎಲ್ಲ ಪುಸ್ತಕಗಳು, ಆಂಗ್ಲ ಮಾಧ್ಯಮದ ಪುಸ್ತಕಗಳು, ಭಾಷಾವಾರು, ವಿಷಯವಾರು ಪುಸ್ತಕಗಳು ಮಾರುಕಟ್ಟೆಯಲ್ಲಿ ಸಿಗಲಿದೆ. ಬೆಂಗಳೂರಿನ ಅಂಬೇಡ್ಕರ್‌ ವೀಧಿಯಲ್ಲಿ ಇರುವ ಸರ್ಕಾರಿ ಕೇಂದ್ರ ಪುಸ್ತಕ ಮಳಿಗೆ,ಮೈಸೂರು ಸರಸ್ವತಿಪುರಂನ ಸರ್ಕಾರಿ ಪುಸ್ತಕ ಮಳಿಗೆ, ಧಾರವಾಡದ ಸಾಧನಕೇರಿ, ಕಲಬುರಗಿಯ ಜವರ್ಗಿ ರಸ್ತೆ,ಶಿವಮೊಗ್ಗ ಕೈಗಾರಿಕಾ ಪ್ರದೇಶ ಮತ್ತು ಮಡಿಕೇರಿಯಲ್ಲಿರುವ ಸರ್ಕಾರಿ ಪುಸ್ತಕ ಮಳಿಗೆಗಳಲ್ಲಿ ಪುಸ್ತಕ ಲಭ್ಯವಿದೆ. ಹಾಗೆಯೇ ಎಲ್ಲ ಜಿಲ್ಲೆಗಳ ಜಿಲ್ಲಾ ಕೇಂದ್ರದ ಖಾಸಗಿ ಪುಸ್ತಕ ಮಳಿಗೆಯಲ್ಲೂ ಪ್ರಥಮ ಹಾಗೂ ದ್ವಿತೀಯ ಪಿಯು ಪುಸ್ತಕ ಲಭ್ಯವಿದೆ ಎಂದು
ಇಲಾಖೆ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.