ಬಿರುಗಾಳಿ ಸಹಿತ ಆಲಿಕಲ್ಲು

Team Udayavani, May 27, 2018, 1:17 PM IST

gul-3.jpg

ಬೀದರ: ನಗರ ಸೇರಿದಂತೆ ತಾಲೂಕಿನಲ್ಲಿ ಶನಿವಾರ ಉತ್ತಮ ಮಳೆಯಾಗಿದ್ದು, ವಾರದಿಂದ ಉರಿ ಬಿಸಿಲಿನಿಂದ ಕಾದು ಬೆಂಡಾಗಿದ್ದ ಇಳೆ ತಂಪಾಗಿದೆ. ಆಲಿಕಲ್ಲು, ಬಿರುಗಾಳಿ, ಗುಡುಗು ಸಹಿತ ಮಳೆಯಿಂದ ಮರಗಳು ಧರೆಗಿಳಿದಿದ್ದರೆ,
ಸಿಡಿಲಿಗೆ ಒಬ್ಬ ವ್ಯಕ್ತಿ ಹಾಗೂ ಎರಡು ಜಾನುವಾರುಗಳು ಮೃತಪಟ್ಟಿವೆ.

ಬೇಸಿಗೆ ಅವಧಿ ಮುಗಿಯುವ ಈ ದಿನಗಳಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿತ್ತು. ಮಳೆ ಆರ್ಭಟ ಭೂಮಿಯನ್ನು ತಂಪಾಗಿಸಿದೆ. ಮಧ್ಯಾಹ್ನ ಬೀದರ ಮತ್ತು ಔರಾದ ತಾಲೂಕಿನಲ್ಲಿ ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ನಗರದ ನಂದಿ ಪೆಟ್ರೋಲ್‌ ಪಂಪ್‌, ಖಾದಿ ಭಂಡಾರ ಸೇರಿದಂತೆ ಹಲವೆಡೆ ಮರಗಳು ಧರೆಗುರುಳಿದಿದ್ದು, ಇದರಿಂದ ಬೈಕ್‌, ಆಟೋಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ಔರಾದ ತಾಲೂಕಿನಲ್ಲಿ ಭಾರಿ ಗಾಳಿ ಬೀಸಿದ್ದು, ಮನೆಗಳ ಮೇಲಿನ ಪತ್ರಾಸ್‌ಗಳು ಹಾರಿ ಹೋಗಿದ್ದರೆ, ಸಿಂದೋಲ ಗ್ರಾಮದ ಹೊಲವೊಂದರಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಹಣಮಂರ ಶೇರಿಕಾರ (34) ಮೃತಪಟ್ಟ ವ್ಯಕ್ತಿ. ಮಾರಜೋಡಿ ಗ್ರಾಮದಲ್ಲಿ ರೈತ ಹೊಲದಲ್ಲಿ ಕಟ್ಟಿದ್ದ ಎರಡು ಆಕಳುಗಳು ಸಿಡಿಲಿಗೆ ಬಲಿಯಾಗಿವೆ. ಹುಮನಾಬಾದ ತಾಲೂಕಿನಲ್ಲಿ ಸಂಜೆ ಹೊತ್ತು ಬಿರುಗಾಳಿಯೊಂದಿಗೆ ತುಂತುರು ಮಳೆಯಾಗಿದೆ.

ಟಾಪ್ ನ್ಯೂಸ್

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.