ನಿಪ ಸೋಂಕು ನಿವಾರಣೆಗೆ ಪ್ರತ್ಯೇಕ ಘಟಕ


Team Udayavani, May 27, 2018, 5:43 PM IST

27-may-26.jpg

ಚಿಕ್ಕೋಡಿ: ನೆರೆ ರಾಜ್ಯದಲ್ಲಿ ನಿಪ ಸೋಂಕು ಜ್ವರ ಮನುಷ್ಯರಲ್ಲಿ ಆತಂಕ ಮೂಡಿಸಿದೆ. ಅದೇ ರೀತಿ ರಾಜ್ಯದಲ್ಲಿಯೂ ಈ ಸೋಂಕು ಹರಡುವ ಭೀತಿ ಇದೆ. ಇದರಿಂದ ಸಾರ್ವಜನಿಕರು ಪ್ರಾಣಿ ಪಕ್ಷಿಗಳು ಕಚ್ಚಿರುವ ಹಣ್ಣುಗಳನ್ನು ಸೇವಿಸಬಾರದು ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ. ವಿಠ್ಠಲ ಶಿಂಧೆ ಹೇಳಿದರು.

ಇಲ್ಲಿನ ಮಿನಿ ವಿಧಾನಸೌಧ ಸಭಾ ಭವನದಲ್ಲಿ ತಹಶೀಲ್ದಾರ ಸಿ.ಎಸ್‌. ಕುಲಕರ್ಣಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ನಿಪ ಸೋಂಕು ಕುರಿತು ತಾಲೂಕು ಮಟ್ಟದ ಅ ಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಸೋಂಕು ನಿವಾರಣೆಗೆ ನಿಪ್ಪಾಣಿ ಮತ್ತು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತ್ಯೇಕ ವಿಭಾಗ ಪ್ರಾರಂಭ ಮಾಡಲಾಗುತ್ತದೆ. ವಿಪರೀತ ಜ್ವರ, ತಲೆ ನೋವು, ವಾಂತಿ, ಮೈಕೈ ನೋವು, ತೊದಲುವಿಕೆ, ಪ್ರಜ್ಞಾಹೀನತೆ, ನಡುಕ ಇವು ನಿಪ ರೋಗದ ಲಕ್ಷಣಗಳಿದ್ದು, ಇಂತಹ ರೋಗದ ಲಕ್ಷ ಕಂಡು ಬಂದರೆ ತಕ್ಷಣಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ ಸಿ.ಎಸ್‌. ಕುಲಕರ್ಣಿ ಮಾತನಾಡಿ, ಈ ರೋಗ ಬಗ್ಗೆ ಪ್ರತಿ ಗ್ರಾಮದಲ್ಲಿ ಡಂಗೂರ ಸಾರಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಬೀದಿ ನಾಟಕಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ರೋಗ ಹರಡದಂತೆ ಸೂಕ್ತ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ| ಎಸ್‌.ಎಸ್‌. ಗಡೇದ, ಪಶು ಆಸ್ಪತ್ರೆ ಆರೋಗ್ಯಾಧಿಕಾರಿ ಡಾ| ಸದಾಶಿವ ಉಪ್ಪಾರ, ಪುರಸಭೆ ಮುಖ್ಯಾಧಿಕಾರಿ ಜಗದೀಶ ಹುಲಗಜ್ಜಿ, ಬಿಇಒ ಶ್ರೀಪತಿ ಭಟ್‌ ಸೇರಿದಂತೆ ಮುಂತಾದ ಅ ಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.