ಸುದಿನ ಫ‌ಲಶ್ರುತಿ : ನಾಡೋಳಿ ಸೇತುವೆ ಪಿಲ್ಲರ್‌ ದುರಸ್ತಿ ಆರಂಭ

Team Udayavani, May 28, 2018, 5:05 AM IST

nadoli-bridge-2.jpg

ಸವಣೂರು: ಕುಸಿತದ ಭೀತಿ ಎದುರಿಸುತ್ತಿದ್ದ ಅಂಕತ್ತಡ್ಕ- ಮಂಜುನಾಥನಗರ ಬಂಬಿಲ ಸಂಪರ್ಕಿಸುವ ನಾಡೋಳಿ ಸೇತುವೆಯ ಪಿಲ್ಲರ್‌ ದುರಸ್ತಿ ಕಾರ್ಯ ರವಿವಾರ ಆರಂಭಗೊಂಡಿದೆ. ಪಿಲ್ಲರ್‌ ಗಳ ಕಾಂಕ್ರೀಟ್‌ ಕಿತ್ತು ಹೋಗಿ, ಕಬ್ಬಿಣದ ಸರಳು ತುಕ್ಕು ಹಿಡಿದಿದ್ದ ಸೇತುವೆಯ ದುಸ್ಥಿತಿ ಕುರಿತು ಮೇ 19ರ ‘ಸುದಿನ’ದಲ್ಲಿ ಸಚಿತ್ರ ವರದಿ ಪ್ರಕಟಿಸಲಾಗಿತ್ತು. ಇದನ್ನು ಗಮನಿಸಿದ ಜಿ.ಪಂ.ಎಂಜಿನಿಯರ್‌ ಗೋವರ್ಧನ್‌ ಅವರು ಮೇ 21ರಂದು ಸ್ಥಳ ಪರಿಶೀಲನೆ ನಡೆಸಿ, ತುರ್ತು ದುರಸ್ತಿ ನಡೆಸುವ ಕುರಿತು ಮಾಹಿತಿ ನೀಡಿದ್ದರು. ಪಿಲ್ಲರ್‌ ದುರಸ್ತಿಯನ್ನು ಗುತ್ತಿಗೆದಾರರು ಆರಂಭಿಸಿದ್ದಾರೆ.

ಈ ಸೇತುವೆ ಬಳಸಿ ಪಾಲ್ತಾಡಿ, ಉಪ್ಪಳಿಗೆ, ಮಾಡಾವು, ಮಣಿಕ್ಕರ, ತಾರಿಪಡ್ಪು, ಅಂಕತ್ತಡ್ಕ, ಜಾಣಮೂಲೆ, ಅರೆಪ್ಪಳದಿಂದ  ಮಂಜುನಾಥನಗರ, ಬಂಬಿಲ ಮೂಲಕ ಸವಣೂರನ್ನು ಸಂಪರ್ಕಿಸಲು, ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ, ಮಂಜುನಾಥನಗರ ಸರಕಾರಿ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಸಿದ್ಧಿವಿನಾಯಕ ಸಭಾ ಭವನ, ಭಜನ ಮಂದಿರ, ಮಹಾದೇವಿ ದೇವಸ್ಥಾನ ಬಂಬಿಲ ಮೊದಲಾದೆಡೆ ತೆರಳಲು ಸುಲಭದ ದಾರಿಯಾಗಿದೆ. ಪಿಲ್ಲರ್‌ ಮಳೆಗಾಲದಲ್ಲಿ ನೀರಿನ ಹೊಡೆತಕ್ಕೆ ಕುಸಿಯುವ ಸಾಧ್ಯತೆ ಇತ್ತು. ಸುದಿನ ವರದಿಗೆ ಇಲಾಖೆ ಸಕಾಲಿಕವಾಗಿ ಸ್ಪಂದಿಸಿ, ಜನರ ಆತಂಕವನ್ನು ದೂರ ಮಾಡಿದೆ.

ಟಾಪ್ ನ್ಯೂಸ್

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.