DySP ವಿರುದ್ಧ ರೋಷಾವೇಶ; ಸಂಸದ ಕರಡಿ,38 ಮಂದಿ ವಿರುದ್ಧ FIR
Team Udayavani, May 29, 2018, 10:20 AM IST
ಕೊಪ್ಪಳ: ರೈತರ ರಾಷ್ಟ್ರೀಕೃತ ಹಾಗೂ ಖಾಸಗಿ ಸಾಲ ಮನ್ನಾಗೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಬಂದ್ ವೇಳೆ ಪೊಲೀಸರೊಂದಿಗೆ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸಂಸದ ಸಂಗಣ್ಣ ಕರಡಿ, ಪುತ್ರ ಅಮರೇಶ್ ಕರಡಿ ಸೇರಿದಂತೆ 38 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕೊಪ್ಪಳದಲ್ಲಿ ಬಿಜೆಪಿ ಪ್ರತಿಭಟನೆಯ ವೇಳೆ ಒತ್ತಾಯಪೂರ್ವಕವಾಗಿ ಅಂಗಡಿಗಳನ್ನು ಬಂದ್ ಮಾಡಿಸಲಾಗಿತ್ತು. ಈ ವೇಳೆ ಮೈಕ್ ಅಳವಡಿಸಿದ್ದ ಆಟೋವನ್ನು ವಶಕ್ಕೆ ಪಡೆದಿದ್ದರು. ಆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಸಂಗಣ್ಣ ಕರಡಿ ಹಾಗೂ ಡಿವೈಎಸ್ಪಿ ಎಸ್.ಎಂ.ಸಂದಿಗವಾಡ ಅವರ ನಡುವೆ ಏಕ ವಚನ ಪದಪ್ರಯೋಗದ ತೀವ್ರ ವಾಗ್ವಾದ ನಡೆದಿತ್ತು. ಪೊಲೀಸ್ ಅಧಿಕಾರಿಯನ್ನು ಎಳೆದಾಡಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಸಿಪಿಐ ರವಿ ಉಕ್ಕುಂದ ಅವರು ನೀಡಿರುವ ದೂರಿನಂತೆ ಕೊಪ್ಪಳ ನಗರ ಠಾಣೆಯಲ್ಲಿ ಸಂಸದ ಕರಡಿ ಮತ್ತು 38 ಜನರ ವಿರುದ್ಧ ಸೆಕ್ಷನ್143,147,149 341,353,504 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.