ಹರಿಪ್ರಿಯಾ ಖಡಕ್‌ ಲುಕ್‌

Team Udayavani, May 29, 2018, 12:03 PM IST

haripriya.jpg

ಹರಿಪ್ರಿಯಾ ಅವರ 25ನೇ ಚಿತ್ರ “ಡಾಟರ್‌ ಆಫ್ ಪಾರ್ವತಮ್ಮ’ ಸದ್ದಿಲ್ಲದೇ ಆರಂಭವಾಗಿರೋದು ನಿಮಗೆ ಗೊತ್ತಿರಬಹುದು. ಈ ಚಿತ್ರದಲ್ಲಿ ಸುಮಲತಾ ಅಂಬರೀಶ್‌ ಪಾರ್ವತಿಯಾಗಿ ನಟಿಸುತ್ತಿದ್ದು, ಅವರ ಮಗಳಾಗಿ ಹರಿಪ್ರಿಯಾ ನಟಿಸುತ್ತಿದ್ದಾರೆ. ಇದು ತನಿಖಾಧಾರಿತ ಕಥೆಯಾಗಿದ್ದು, ಹರಿಪ್ರಿಯಾ ಇಲ್ಲಿ ತನಿಖಾಧಿಕಾರಿ ವೈದೇಹಿ ಪಾತ್ರ ಮಾಡುತ್ತಿದ್ದಾರೆ. ಈಗ ಅವರ ಪಾತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ.

ಹರಿಪ್ರಿಯಾ ಸಖತ್‌ ಖಡಕ್‌ ಲುಕ್‌ನಲ್ಲಿ ಪೊಲೀಸ್‌ ಜೀಪ್‌ ಪಕ್ಕ ನಿಂತಿರುವ ಗೆಟಪ್‌ ಬಿಡುಗಡೆಯಾಗಿದೆ. ಎಲ್ಲಾ ಓಕೆ, ಪೊಲೀಸ್‌ ಆಫೀಸರ್‌ ಹರಿಪ್ರಿಯಾ ಫೈಟ್‌ ಮಾಡುತ್ತಾರಾ ಎಂದು ನೀವು ಕೇಳಬಹುದು. ಇಲ್ಲಿ ಹೊಡೆದಾಟ, ಬಡಿದಾಟವಿಲ್ಲ. ಥ್ರಿಲ್ಲರ್‌ ಅಂಶಗಳೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ. ಹರಿಪ್ರಿಯಾ ಅವರ ಪಾತ್ರ ಪ್ರಮುಖವಾಗಿದ್ದು, ಕಥೆಗೆ ಹೆಚ್ಚು ಪ್ರಾಮುಖ್ಯತೆ ಇದೆ ಎಂಬುದು ಹರಿಪ್ರಿಯಾ ಅವರ ಮಾತು. 

ಕೇಸ್‌ವೊಂದರ ಬೆನ್ನತ್ತಿ ಹೋಗುವ ಹರಿಪ್ರಿಯಾ ಅದನ್ನು ಹೇಗೆ ಬಗೆಹರಿಸುತ್ತಾರೆಂಬುದು ಎಂಬ ಅಂಶದೊಂದಿಗೆ ಬಹುತೇಕ ಸಿನಿಮಾ ಸಾಗುತ್ತದೆ. ಜೊತೆಗೆ ಚಿತ್ರದಲ್ಲಿ ಲವ್‌, ತಾಯಿ-ಮಗಳ ಬಾಂಧವ್ಯಕ್ಕೂ ಹೆಚ್ಚು ಒತ್ತುಕೊಡಲಾಗಿದೆಯಂತೆ. ಈ ಚಿತ್ರ ತಾಯಿ-ಮಗನ ಸುತ್ತವೇ ಸಾಗುತ್ತದೆಯಂತೆ. ಅಂದಹಾಗೆ ಈ ಚಿತ್ರವನ್ನು ಶಂಕರ್‌ ಎನ್ನುವವರು ನಿರ್ದೇಶಿಸುತ್ತಿದ್ದಾರೆ. ಚಿತ್ರವನ್ನು ಶಶಿಧರ್‌, ವಿಜಯಲಕ್ಷ್ಮೀ ಕೃಷ್ಣೇಗೌಡ, ಸಂದೀಪ್‌, ಶ್ವೇತಾ ಸೇರಿ ನಿರ್ಮಿಸುತ್ತಿದ್ದಾರೆ.

ಚಿತ್ರಕ್ಕೆ ಮಿಧುನ್‌ ಮುಕುಂದನ್‌ ಸಂಗೀತ, ಅರುಳ್‌ ಅವರ ಛಾಯಾಗ್ರಹಣವಿದೆ. ಸದ್ಯ ಹರಿಪ್ರಿಯಾ “ಡಾಟರ್‌ ಆಫ್ ಪಾರ್ವತಮ್ಮ’ ಬಗ್ಗೆ ಎಕ್ಸೆ„ಟ್‌ ಆಗಿರುವುದಂತೂ ಸುಳ್ಳಲ್ಲ. ಅಂದಹಾಗೆ, ಹರಿಪ್ರಿಯಾ ಸದ್ಯ “ಡಾಟರ್‌ ಆಫ್ ಪಾರ್ವತಮ್ಮ’ದಲ್ಲಿ ಬಿಝಿಯಾಗಿದ್ದು, ಇದಲ್ಲದೇ ಅವರ ನಟನೆಯ “ಸೂಜಿದಾರ’, “ಬೆಲ್‌ ಬಾಟಮ್‌’, “ಲೈಫ್ ಜೊತೆಗೊಂದ್‌ ಸೆಲ್ಫಿ’ ಹಾಗೂ “ಕಥಾಸಂಗಮ’ ಚಿತ್ರಗಳು ಬಿಡುಗಡೆಯ ಹಂತದಲ್ಲಿವೆ. ಇದಲ್ಲದೇ ದರ್ಶನ್‌ ಅವರ “ಕುರುಕ್ಷೇತ್ರ’ ಚಿತ್ರದ ಹಾಡೊಂದರಲ್ಲೂ ಹರಿಪ್ರಿಯಾ ಕಾಣಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.