ಕಾರ್ಯಕರ್ತರೇ ನನ್ನ ಶಕ್ತಿ: ಉಮಾನಾಥ ಕೋಟ್ಯಾನ್‌


Team Udayavani, May 29, 2018, 12:18 PM IST

umanath-kotian.jpg

ಮೂಡಬಿದಿರೆ: ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿ ಮೂಡಬಿದಿರೆ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿದ ಹೆಗ್ಗಳಿಕೆಯ ಉಮಾನಾಥ ಕೋಟ್ಯಾನ್‌ ಅವರ ವಿಜಯೋತ್ಸವದ ವಾಹನ ಜಾಥಾ ಕ್ಷೇತ್ರಾದ್ಯಂತ ರವಿವಾರ ನಡೆಯಿತು.

ವಿದ್ಯಾಗಿರಿಯ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಕ್ಷೇತ್ರದ ಜನತೆ, ಬಿಜೆಪಿ ನನ್ನನ್ನು ಶಾಸಕನನ್ನಾಗಿಸಿದ್ದು ಕಾರ್ಯಕರ್ತರೇ ನನ್ನ ಶಕ್ತಿ ಎಂದು ಉಮಾನಾಥ ಕೋಟ್ಯಾನ್‌ ಹೇಳಿದರು.
ಕೊಡ್ಯಡ್ಕ ದೇವಸ್ಥಾನ ದಲ್ಲಿ ಪ್ರಾರ್ಥನೆ ಸಲ್ಲಿಸಿ ಜಾಥಾದಲ್ಲಿ ಪಾಲ್ಗೊಂಡವರು ಅನ್ನ ಪ್ರಸಾದ ಸ್ವೀಕರಿಸಿ ಮುನ್ನಡೆದರು. ಬಳಿಕ ಕಡಂದಲೆ, ಜಾರಿಗೆಕಟ್ಟೆಯಾಗಿ ದಾಮಸ್ಕಟ್ಟೆ, ಮೂರು ಕಾವೇರಿ, ಕಿನ್ನಿಗೋಳಿ ಪೇಟೆ, ಎಸ್‌ಕೋಡಿ, ಪುನರೂರು, ಕೆರೆಕಾಡು, ಅಂಗಾರ ಗುಡ್ಡೆ, ಕಾರ್ನಾಡು, ಮೂಲ್ಕಿ, ಪಡು ಪಣಂಬೂರು, ಹಳೆಯಂಗಡಿ, ಪಾವಂಜೆ, ಶಿಬರೂರು, ಎಕ್ಕಾರು, ಪೆರ್ಮುದೆ, ಬಜಪೆ, ಕರಂಬಾರು, ಪಡುಶೆಡ್ಡೆ, ಮೂಡುಶೆಡ್ಡೆ ಪರಿಸರದಲ್ಲಿ ವಾಹನ ಜಾಥಾ ಸಾಗಿತು.

ಅಭ್ಯರ್ಥಿ ಪ್ರಮುಖ್‌ ಮೇಘನಾದ್‌ ಶೆಟ್ಟಿ ಅವ‌ರು ಎಲ್ಲ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲ ವಯೋ ಮಾನದವರು ನಮ್ಮನ್ನು ಸ್ವಾಗತಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ತಿಳಿಸಿದರು.
ಬಿಜೆಪಿ ಮಂಡಲಾಧ್ಯಕ್ಷ ಈಶ್ವರ ಕಟೀಲು, ಪ್ರ. ಕಾರ್ಯದರ್ಶಿಗಳಾದ ಸುಕೇಶ್‌ ಶೆಟ್ಟಿ, ಜಯಾನಂದ ಮೂಲ್ಕಿ, ಚುನಾವಣಾ ಕ್ಷೇತ್ರ ಸಂಚಾಲಕಿ, ಜಿ.ಪಂ. ಸದಸ್ಯೆ ಕಸ್ತೂರಿ ಪಂಜ, ಚುನಾವಣಾ ಏಜೆಂಟ್‌ ಕೆ.ಆರ್‌. ಪಂಡಿತ್‌, ಮೂಡಬಿದಿರೆ ಪುರಸಭಾ ಸದಸ್ಯರಾದ ಎಂ. ಬಾಹುಬಲಿ ಪ್ರಸಾದ್‌, ನಾಗರಾಜ ಪೂಜಾರಿ, ಲಕ್ಷ್ಮಣ ಪೂಜಾರಿ, ಪ್ರಸಾದ್‌ ಕುಮಾರ್‌, ದಿನೇಶ್‌ ಕುಮಾರ್‌, ಜಿ.ಪಂ. ಸದಸ್ಯರಾದ ಸುಚರಿತ ಶೆಟ್ಟಿ, ಶಿರ್ತಾಡಿಯ ಸುಜಾತಾ ಕೆ.ಪಿ., ವಿನೋದ್‌ ಕುಮಾರ್‌ ಬೊಳ್ಳೂರು, ಮೂಲ್ಕಿ ನಗರ ಪಂಚಾಯತ್‌ ಅಧ್ಯಕ್ಷ ಸುನಿಲ್‌ ಆಳ್ವ, ರಾಜ್ಯಬಿಜೆಪಿ ಹಿಂ. ವ. ಮೋರ್ಚಾ ಕಾರ್ಯದರ್ಶಿ ವಿನೋದ್‌ ಎಸ್‌. ಸಾಲ್ಯಾನ್‌ ಬೆಳ್ಳಾಯರು, ಪ್ರಚಾರ ಸಮಿತಿ ಅಧ್ಯಕ್ಷ ಭುವನಾಭಿರಾಮ ಉಡುಪ ಕಿನ್ನಿಗೋಳಿ, ದಿವ್ಯವರ್ಮ ಬಲ್ಲಾಳ್‌ ಮೂಡಬಿದಿರೆ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ದೇವಪ್ರಸಾದ್‌ ಪುನರೂರು, ಯೋಗೀಶ್‌ ಶೆಟ್ಟಿ ಜಾಥಾದಲ್ಲಿ ಭಾಗವಹಿಸಿದರು.

ಇವರೊಂದಿಗೆ ಬಿಜೆಪಿ ಕಚೇರಿ ಬಳಿ ನಾಗರಾಜ್‌ ಕರ್ಕೇರಾ, ಮೂಡಬಿದಿರೆ ಪೇಟೆಯಲ್ಲಿ ಗೋಪಾಲ್‌ ಶೆಟ್ಟಿಗಾರ್‌,
ಶಿರ್ತಾಡಿ ಹೌದಾಲ್‌ನಲ್ಲಿ ಸಂತೋಷ್‌ ಅಂಚನ್‌, ಶಿರ್ತಾಡಿ, ಅಳಿಯೂರಿನಲ್ಲಿ ಗಣೇಶ್‌ ಬಿ., ಶಿರ್ತಾಡಿ ದರೆಗುಡ್ಡೆಯಲ್ಲಿ ಮುನಿರಾಜ ಹೆಗ್ಡೆ, ಬೆಳುವಾಯಿಯಲ್ಲಿ ಭಾಸ್ಕರ ಆಚಾರ್ಯ, ಪುತ್ತಿಗೆ ಕೊಡ್ಯಡ್ಕದಲ್ಲಿ ನಾಗವರ್ಮ ಜೈನ್‌, ಕಿನ್ನಿಗೋಳಿ ಪಟ್ಟೆಯಲ್ಲಿ ಭಾಸ್ಕರ ಶೆಟ್ಟಿ, ಮೂರು ಕಾವೇರಿಯಲ್ಲಿ ಕೇಶವ, ಪಡುಪಣಂಬೂರಿನಲ್ಲಿ ರಾಜೇಶ್‌ ಎಸ್‌. ದಾಸ್‌, ಮಧುಸೂದನ ಶೆಟ್ಟಿಗಾರ್‌, ಶರತ್‌ ಕುಬೆವೂರು, ಹಳೆಯಂಗಡಿ ನರೇಂದ್ರ ಪ್ರಭು, ಪಾವಂಜೆ ಜೀವನ್‌ ಪ್ರಕಾಶ್‌, ಚೇಳಾÂರಿನಲ್ಲಿ ಪುಷ್ಪರಾಜ್‌ ಶೆಟ್ಟಿ, ಶಿಬರೂರಿನಲ್ಲಿ ಜಿತೇಂದ್ರ ಶೆಟ್ಟಿ, ಎಕ್ಕಾರಿನಲ್ಲಿ ಸುರೇಶ್‌ ಶೆಟ್ಟಿ, ಪೆರ್ಮುದೆಯಲ್ಲಿ ಕಿಶೋರ್‌, ಬಜಪೆ ಪೇಟೆಯಲ್ಲಿ ಜೋಕಿಂ ಡಿ’ಕೋಸ್ತ, ಕರಂಬಾರಿನಲ್ಲಿ ಅಣ್ಣು ಶೆಟ್ಟಿ, ಮಳವೂರಿನಲ್ಲಿ ಸತೀಶ್‌ ಮರವೂರು, ಪಡುಶೆಡ್ಡೆಯಲ್ಲಿ ಹರಿಪ್ರಸಾದ್‌ ಶೆಟ್ಟಿ, ಮೂಡುಶೆಡ್ಡೆಯಲ್ಲಿ ಉಮೇಶ್‌ ಮೂಡುಶೆಡ್ಡೆ ಮೆರವಣಿಗೆ ಪ್ರಮುಖ ರಾಗಿ ನಿರ್ವಹಣೆಗೈದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.