ಯುಎಇಗಿಲ್ಲ ಕೇರಳದ ಹಣ್ಣು
Team Udayavani, May 30, 2018, 10:15 AM IST
ಅಬುಧಾಬಿ: ನಿಫ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಕೇರಳದಿಂದ ತನ್ನಲ್ಲಿಗೆ ಆಮದಾಗುವ ಎಲ್ಲ ಬಗೆಯ ಹಣ್ಣುಗಳ ಮೇಲೆ ಯುಎಇ ಆಡಳಿತ ನಿಷೇಧ ಹೇರಿದೆ. ಈವರೆಗೆ ಯುಎಇಗೆ ಕಾಲಿಟ್ಟಿರುವ ಹಣ್ಣುಗಳನ್ನು ಹೊರತುಪಡಿಸಿ, ಇನ್ನು ಮುಂದೆ ಆಗಮಿಸಲಿರುವ ಹಣ್ಣುಗಳ ಮೇಲೆ ನಿಷೇಧ ಅನ್ವಯಿಸಲಿದೆ ಎಂದು ಸರ್ಕಾರ ಹೇಳಿದೆ. ಹವಾಮಾನ ವೈಪರೀತ್ಯ ಹಾಗೂ ಪರಿಸರ ಇಲಾಖೆಯಿಂದ ಈ ಕುರಿತ ಆದೇಶ ಪ್ರಕಟಿಸಲಾಗಿದ್ದು, ಆಹಾರ ಇಲಾಖೆಯ ಅಧಿಕಾರಿಗಳು ಕೇರಳದ ಹಣ್ಣುಗಳ ಮೇಲೆ ನಿಗಾ ಇಡಬೇಕೆಂದು ಸೂಚಿಸಿದ್ದಾರೆ. ಕೇರಳದ ಮಾವಿನ ಹಣ್ಣು, ಖರ್ಜೂರ ಹಾಗೂ ಬಾಳೆ ಹಣ್ಣುಗಳಿಗೆ ಯುಎಇನಲ್ಲಿ ಹೆಚ್ಚು ಬೇಡಿಕೆಯಿದೆ.
ನಿಫ ಭೀತಿ ಹಿನ್ನೆಲೆಯಲ್ಲಿ ಕೋಲ್ಕತಾದ ಅಲಿಪೋರಾ ಪ್ರಾಣಿ ಸಂಗ್ರಹಾಲಯದಲ್ಲಿನ ಪ್ರಾಣಿಗಳಿಗೆ ಯಾರೂ ಹಣ್ಣನ್ನು ತಿನ್ನಿಸಕೂಡದೆಂದು ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಸಂಗ್ರಹಾಲಯದ ಆಡಳಿತ ಮಂಡಳಿ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.