ಮಹಿಳಾ ಕಾರ್ಮಿಕರಿಗೆ ರಕ್ಷಣೆ ಒದಗಿಸಿ

Team Udayavani, May 30, 2018, 2:18 PM IST

m2-mahila.jpg

ತಿ.ನರಸೀಪುರ: ಮಹಿಳಾ ಕಾರ್ಮಿಕರ ರಕ್ಷಣೆ, ಅವರಿಗೆ ಸಿಗಬೇಕಾದ ಸವಲತ್ತು ಹಾಗೂ ಹಕ್ಕುಗಳನ್ನು ನೀಡುವತ್ತ ಕಾರ್ಖಾನೆಗಳ ಆಡಳಿತ ಮಂಡಳಿಗಳು ಗಮನಹರಿಸುವಂತೆ ಭಾರತೀಯ ಪ್ರಜಾಸತ್ತಾತ್ಮಕ ಯುವ ಒಕ್ಕೂಟ(ಡಿವೈಎಫ್ಐ)ಅಧ್ಯಕ್ಷ ಆಲಗೂಡು ಸಿ.ಪುಟ್ಟಮಲ್ಲಯ್ಯ ಆಗ್ರಹಿಸಿದರು.

ತಾಲೂಕಿನ ತಲಕಾಡು ಮುಖ್ಯ ರಸ್ತೆಯ ಚೌಹಳ್ಳಿ ಗ್ರಾಮ ಸಮೀಪದ ಶಾಹಿ ಗಾರ್ಮೆಂಟ್ಸ್‌ನ ಮುಂಭಾಗದಲ್ಲಿ ವಿಶ್ವ ಕಾರ್ಮಿಕರ ದಿನದ ಪ್ರಯುಕ್ತ ಆಯೋಜಿಸಿದ್ದ ಮೇ 18 ನೆನಪು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಮಿಕರಿಗೆ 8 ಗಂಟೆ ಅವಧಿ ಎಂದು ಸರ್ಕಾರಿ ನಿಯಮಗಳಿದ್ದರೂ ಹೆಚ್ಚು ಅವಧಿ ದುಡಿಸಿಕೊಳ್ಳುವ ದೂರುಗಳಿವೆ. ಇದು ನಿಲ್ಲಬೇಕು.

8 ಗಂಟೆ ಅವಧಿ ಕೆಲಸ, ಕನಿಷ್ಟ ವೇತನ 14, 680 ನಿಗದಿ ಮಾಡಬೇಕು, ಹೆಚ್ಚು ಮಹಿಳೆಯರು ಕಾರ್ಖಾನೆಯಲ್ಲಿ ದುಡಿಯುತ್ತಿರುವುದರಿಂದ ಅವರ ಸುರಕ್ಷತೆಗಾಗಿ ಮಹಿಳಾ ಎಎಸ್‌ಐ ನೇಮಕ ಮಾಡಬೇಕೆಂದು ಮನವಿ ಮಾಡಿದರು.

ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್‌.ಎಸ್‌.ಸುನಂದ ಮಾತನಾಡಿ, ಅಸಂಘಟಿತ ಕಾರ್ಮಿಕ ವಲಯ ಬಂಡವಾಳಶಾಹಿಗಳ ನೀಡುವ ಹೆಚ್ಚುವರಿ ಹೊರೆ ಹಾಗೂ ಕೆಲಸ ಕಾರ್ಯಗಳಿಂದ ಕಡಿಮೆ ವೇತನಕ್ಕೆ ಹೆಚ್ಚು ಕೆಲಸ ಮಾಡುವಂತಾಗುತ್ತಿದೆ. ಜತೆಗೆ ಸಾಮಾಜಿಕ ಭದ್ರತೆಯೂ ಇರುವುದಿಲ್ಲ.

ದುಡಿಯುವ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ದೈಹಿಕ, ಮಾನಸಿಕ ದೌರ್ಜನ್ಯ, ತಡೆಗಟ್ಟಿ ಮಹಿಳೆಯರಿಗೆ ಸುರಕ್ಷಿತ ಭಾವನೆ ಮೂಡಿಸುವ ಕೆಲಸ ಕಂಪನಿ, ಕಾರ್ಖಾನೆಗಳಿಂದಾಗಬೇಕಿದೆ. ಕಾರ್ಮಿಕರು ಸಂಘಟಿತರಾದರೆ ಮಾತ್ರ ಸೌಲಭ್ಯ ಸವಲತ್ತುಗಳನ್ನು ಸಾಧ್ಯ. ಈ ನಿಟ್ಟಿನಲ್ಲಿ ಅಸಂಘಟಿತ ಕಾರ್ಮಿಕ ವಲಯ ಸಂಘಟಿತರಾಗಬೇಕು. ಕಾರ್ಮಿಕರು ಸಂಘಟಿತರಾಗಿ ಒಗ್ಗಟ್ಟಿನಿಂದ ಹೋರಾಟ ಮಾಡಿದರೆ ನಿಮ್ಮ ಹಕ್ಕು ಹಾಗೂ ಸೌಲಭ್ಯಗಳನ್ನು ಪಡೆಯಬಹುದು ಎಂದರು.

ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಮಹದೇಶ್‌, ಅಕ್ಷರ ದಾಸೋಹ ನೌಕರರ ಸಂಘದ ಕಾಮಾಕ್ಷಮ್ಮ, ಶಾಹಿ ಗಾರ್ಮೆಂಟ್ಸ್‌ನ ಮಾನವ ಸಂಪನ್ಮೂಲಾಧಿಕಾರಿ(ಎಚ್‌ ಆರ್‌) ಅನಿಲ್‌, ಸಂಘಟನೆಯ ಮುಖಂಡರಾದ ಸಾವಿತ್ರಮ್ಮ, ಮಂಗಳಮ್ಮ, ಉಮಾ, ಮಹಾದೇವಮ್ಮ, ಸರಿತಾ, ಸವಿತಾ ಮಂಜುಳ, ಮತ್ತಿತರರು ಇದ್ದರು.

ಟಾಪ್ ನ್ಯೂಸ್

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.