ಮುಸ್ತಫಿಜುರ್ ಬದಲು ಅಬುಲ್ ಹಸನ್
Team Udayavani, May 31, 2018, 6:00 AM IST
ಢಾಕಾ: ಅಫ್ಘಾನಿಸ್ಥಾನ ವಿರುದ್ಧ ಡೆಹ್ರಾಡೂನ್‌ನಲ್ಲಿ ನಡೆ ಯುವ ಟಿ20 ಸರಣಿಯಿಂದ ಬಾಂಗ್ಲಾದ ಗಾಯಾಳು ವೇಗಿ ಮುಸ್ತಫಿಜುರ್ ರೆಹಮಾನ್ ಈಗಾ ಗಲೇ ಹೊರಗುಳಿದಿದ್ದಾರೆ. ಇವರ ಬದಲು ಅಬುಲ್ ಹಸನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಅಬುಲ್ ಹಸನ್ ಹೊಸ ಮುಖವೇನೂ ಅಲ್ಲ. 6 ವರ್ಷಗಳ ಹಿಂದೆ ವಿಶಿಷ್ಟ ಸಾಧನೆಯ ಮೂಲಕ ಇವರು ಸುದ್ದಿಯಾಗಿದ್ದರು. ಮೊದಲ ಟೆಸ್ಟ್‌ನಲ್ಲೇ 10ನೇ ಕ್ರಮಾಂಕದಲ್ಲಿ ಆಡಲಿಳಿದು ಶತಕ ಬಾರಿಸಿದ ವಿಶ್ವದ ಪ್ರಥಮ ಆಟಗಾರನೆಂಬ ದಾಖಲೆ ಅಬುಲ್ ಹಸನ್ ಅವರದಾಗಿತ್ತು. ಅದು ಪ್ರವಾಸಿ ವೆಸ್ಟ್ ಇಂಡೀಸ್ ಎದುರಿನ 2012ರ ಖುಲಾ° ಟೆಸ್ಟ್ ಪಂದ್ಯ. ಇದರಲ್ಲಿ ಹಸನ್ 113 ರನ್ ಬಾರಿಸಿದ್ದರು.
ಅಬುಲ್ ಹಸನ್ 2012-13ರ ಅವಧಿಯಲ್ಲಿ 3 ಟೆಸ್ಟ್, 7 ಏಕದಿನ, 4 ಟಿ20 ಪಂದ್ಯಗಳನ್ನಾಡಿದ್ದರು. ಆದರೆ ಅನಂತರ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗಗಳೆರಡರಲ್ಲೂ ಅಸ್ಥಿರ ಪ್ರದರ್ಶನ ನೀಡಿ ತಂಡದಿಂದ ಬೇರ್ಪಟ್ಟಿದ್ದರು. ಬಾಂಗ್ಲಾ-ಅಫ್ಘಾನ್ ಸರಣಿಯ ಪಂದ್ಯಗಳು ಜೂ. 3, 5 ಮತ್ತು 7ರಂದು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.