Q4 ನಲ್ಲಿ ಶೇ.7.7ಕ್ಕೆ ನೆಗೆದ ಜಿಡಿಪಿ: ನೋಟು ಅಮಾನ್ಯದ ಬಳಿಕ ಗರಿಷ್ಠ


Team Udayavani, May 31, 2018, 7:25 PM IST

gdp2-700.jpg

ಹೊಸದಿಲ್ಲಿ : 2017-18ರ ಜನವರಿ – ಮಾರ್ಚ್‌ ತ್ತೈಮಾಸಿಕದಲ್ಲಿ ಭಾರತದ ಆರ್ಥಿಕತೆ ಶೇ.7.7ರ ಬೆಳವಣಿಗೆಯನ್ನು ಕಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ದೇಶದ ಜಿಡಿಪಿ ಶೇ.6.1 ಇತ್ತು. ನೋಟು ಅಮಾನ್ಯದ ಬಳಿಕದಲ್ಲಿ ದಾಖಲಾಗಿರುವ ಗರಿಷ್ಠ ಜಿಡಿಪಿ (ಶೇ.7.7) ಇದಾಗಿರುವುದು ಗಮನಾರ್ಹವಾಗಿದೆ. 

2017-18ರ ಜನವರಿ – ಮಾರ್ಚ್‌ ತ್ತೈಮಾಸಿಕದಲ್ಲಿ ಶೇ.7.7 ಜಿಡಿಪಿ ದಾಖಲಾಗಲು ಉತ್ಪಾದನಾ ರಂಗದಲ್ಲಿ  ಮತ್ತು ಗ್ರಾಹಕರು ಕೈಗೊಳ್ಳುವ ಖರ್ಚಿನಲ್ಲಿ ಆಗಿರುವ ಉತ್ತಮ ಬೆಳವಣಿಗೆಯೇ ಮುಖ್ಯ ಕಾರಣ ಎಂಬುದನ್ನು  ಕೇಂದ್ರ ಅಂಕಿ-ಅಂಶ ಮಾಹಿತಿಗಳು ತೋರಿಸಿವೆ.

2017-18ರ ಸಂಪೂರ್ಣ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಶೇ.6.7ರಲ್ಲಿ ದಾಖಲಾಗಿದೆ. 2016-17ರ ಹಣಕಾಸು ವರ್ಷದಲ್ಲಿ ದಾಖಲಾಗಿದ್ದ ಜಿಡಿಪಿ ಶೇ.7.1 ಎನ್ನುವುದು ಕೂಡ ಇಲ್ಲಿ ಉಲ್ಲೇಖನೀಯ.

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಏರಿಕೆಯಾಗುತ್ತಿರುವುದು ರೂಪಾಯಿ ದೌರ್ಬಲ್ಯಕ್ಕೆ ಕಾರಣವಾಗಿದ್ದು ಇದರಿಂದ ದೇಶದ ಆಮದು ತೀವ್ರ ಒತ್ತಡಕ್ಕೆ ಗುರಿಯಾಗಿದೆ. 

ನೋಟು ಅಮಾನ್ಯ ಮತ್ತು ಜಿಎಸ್‌ಟಿ ಅನುಷ್ಠಾನದ ಬಳಿಕದಲ್ಲಿ ದೇಶದ ಜಿಡಿಪಿ 2017-18ರ ಜನವರಿ – ಮಾರ್ಚ್‌ ತ್ತೈಮಾಸಿಕದಲ್ಲಿ ಶೇ.7.7 ದಾಖಲಾಗಿರುವುದು ಗರಿಷ್ಠವೆನಿಸಿದೆ. 

ಕಲ್ಲಿದ್ದಲು, ನೈಸರ್ಗಿಕ ಅನಿಲ, ರಿಫೈನರಿ ಉತ್ಪನ್ನಗಳು ಮತ್ತು ಸಿಮೆಂಟ್‌ ರಂಗ ಶೇ.16ರ ಬೆಳವಣಿಗೆಯನ್ನು ಕಂಡಿವೆ. ಈ ವರ್ಷ ಎಪ್ರಿಲ್‌ನಲ್ಲಿ ಇವು ಅನುಕ್ರಮವಾಗಿ ಶೇ.7.4, ಶೇ.2.7, ಮತ್ತು ಶೇ.16.6ರ ಬೆಳವಣಿಗೆಯನ್ನು ದಾಖಲಿಸಿವೆ. ರಸಗೊಬ್ಬರ ಉತ್ಪಾದನೆ ಶೇ. 4.6 ಮತ್ತು ಉಕ್ಕು ಉತ್ಪಾದನೆ ರಂಗ ಶೇ. 3.5ರ ಬೆಳವಣಿಗೆಯನ್ನು ಎಪ್ರಿಲ್‌ನಲ್ಲಿ  ವಾರ್ಷಿಕ ನೆಲೆಯಲ್ಲಿ ದಾಖಲಿಸಿವೆ. 

2017ರ ಎಪ್ರಿಲ್‌ ಗೆ ಹೋಲಿಸಿದರೆ ಈ ವರ್ಷ ಎಪ್ರಿಲ್‌ನಲ್ಲಿ ವಿದ್ಯುತ್‌ ಉತ್ಪಾದನೆ ಶೇ. 2.2ರಷ್ಟು ಹೆಚ್ಚಿದೆ.

ಟಾಪ್ ನ್ಯೂಸ್

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.