ನಿಫಾ: ಮೃತರ ಸಂಖ್ಯೆ 16ಕ್ಕೆ
Team Udayavani, Jun 1, 2018, 3:55 AM IST
ಕಲ್ಲಿಕೋಟೆ: ನಿಫಾ ಸಾಂಕ್ರಾಮಿಕ ರೋಗಕ್ಕೆ ಕೇರಳದ ಕಲ್ಲಿಕೋಟೆಯಲ್ಲಿ ಗುರುವಾರ ಇನ್ನೂ ಇಬ್ಬರು ಬಲಿಯಾಗಿದ್ದು, ಮೃತರ ಸಂಖ್ಯೆ 16ಕ್ಕೆ ಏರಿದೆ. ಕಲ್ಲಿಕೋಟೆ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ 25 ವರ್ಷದ ರೆಸಿನ್ ಹಾಗೂ 28ರ ಅಖಿಲ್ ಗುರುವಾರ ಕೊನೆಯುಸಿರೆಳೆದಿದ್ದಾರೆ. ಈವರೆಗೆ 18 ಜನರಿಗೆ ರೋಗ ಇರುವುದು ಪತ್ತೆಯಾಗಿದ್ದು, ಈ ಪೈಕಿ 16 ಜನರು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.