ಸಿಂಗಾಪುರದ ಬಾಂಧವ್ಯ ಹತ್ತಿರದ್ದು
Team Udayavani, Jun 1, 2018, 3:40 AM IST
ಸಿಂಗಾಪುರ/ಕೌಲಾಲಂಪುರ: ಮೂರು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಗುರುವಾರ ಸಿಂಗಾಪುರಕ್ಕೆ ತಲುಪಿದ್ದಾರೆ. ಅಲ್ಲಿ ಭಾರತೀಯ ಉದ್ಯಮಿಗಳ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಅವರು, ಎರಡೂ ದೇಶಗಳ ನಡುವಿನ ಬಾಂಧವ್ಯ ಅತ್ಯಂತ ನಿಕಟವಾಗಿದೆ. ರಕ್ಷಣಾ ಕ್ಷೇತ್ರದಲ್ಲಿನ ಸಂಬಂಧ ದೃಢವಾಗಿವೆ ಎಂದು ಹೇಳಿದ್ದಾರೆ.
‘ಪರಸ್ಪರರ ನಡುವೆ ಯಾವುದೇ ರೀತಿಯ ಬಿಕ್ಕಟ್ಟು, ಸಂಶಯಗಳು ಇಲ್ಲ. ಸಮಾನ ಹಿತಾಸಕ್ತಿ ಮತ್ತು ದೃಷ್ಟಿಕೋನದ ಬಾಂಧವ್ಯ ನಮ್ಮದಾಗಿದೆ’ ಎಂದಿದ್ದಾರೆ ಮೋದಿ. ಭಾರತ ತನ್ನ ಮಾರುಕಟ್ಟೆಯನ್ನು ಜಗತ್ತಿಗೆ ತೆರೆದಿಟ್ಟಾಗ ಸಿಂಗಾಪುರ ಮೊದಲು ಸಹಭಾಗಿತ್ವಕ್ಕೆ ಹಸ್ತಚಾಚಿತು. ಆಸಿಯಾನ್ ರಾಷ್ಟ್ರಗಳ ಜತೆಗಿನ ಸಂಬಂಧ ವೃದ್ಧಿಗೆ ಸೇತುವೆಯಾಯಿತು ಎಂದು ಶ್ಲಾಘಿಸಿದ್ದಾರೆ. ಇದೇ ವೇಳೆ ಮೋದಿ, ಭಾರತದ 3ಡಿಜಿಟಲ್ ಪಾವತಿ ಆ್ಯಪ್ ಗಳನ್ನು ಉದ್ಘಾಟಿಸಿದ್ದಾರೆ.
ಮಲೇಷ್ಯಾ ಪ್ರಧಾನಿಗೆ ಶುಭಾಶಯ: ಇಂಡೋನೇಷ್ಯಾದಿಂದ ಸಿಂಗಾಪುರಕ್ಕೆ ತೆರಳುವ ಮಾರ್ಗ ಮಧ್ಯೆ ಮೋದಿ ಮಲೇಷ್ಯಾಕ್ಕೆ ಭೇಟಿ ನೀಡಿದ್ದಾರೆ. ಕೌಲಾಂಲಪುರದಲ್ಲಿ ಪ್ರಧಾನಿ ಮಹಾತಿರ್ ಮೊಹಮ್ಮದ್ (92) ಇತ್ತೀಚಿನ ಚುನಾವಣೆಯಲ್ಲಿ ಜಯ ಸಾಧಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಕ್ಷಿಪ್ರ ಭೇಟಿ ಇದಾಗಿದ್ದು, ಆರ್ಥಿಕ ಮತ್ತು ಸಾಂಸ್ಕೃತಿಕ ಬಾಂಧವ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.