ತಂಬಾಕು ಸೇವನೆಯಿಂದ ನಿತ್ಯ 2500 ಜನ ಸಾವು

Team Udayavani, Jun 1, 2018, 12:35 PM IST

ray-1.jpg

ರಾಯಚೂರು: ತಂಬಾಕು ಸೇವನೆಯಿಂದ ಶ್ವಾಸಕೋಶ ಸಮಸ್ಯೆ ಸೇರಿ ಹಲವು ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆಗಳಿದ್ದು, ಈ ಕುರಿತು ಆರೋಗ್ಯ ಇಲಾಖೆಯಿಂದ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಹೇಳಿದರು.

ಜಿಲ್ಲಾಡಳಿತ ಹಾಗೂ ಜಿಪಂ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಂಬಾಕು ಸೇವನೆಯಿಂದ ಭಾರತದಲ್ಲಿ ಪ್ರತಿದಿನ 2500 ಜನರು ಸಾವನ್ನಪ್ಪುತ್ತಿದ್ದು, ವಿಶ್ವದ 10 ಜನರಲ್ಲಿ ಒಂದು ಸಾವು ಸಂಭವಿಸುತ್ತಿದೆ. ಇದರಿಂದ ಕ್ಯಾನ್ಸರ್‌, ಹೃದಯ ಸಂಬಂಧಿ  ಕಾಯಿಲೆಗಳು ಬರುತ್ತದೆ. ತಂಬಾಕಿನಲ್ಲಿ 3 ಸಾವಿರದಿಂದ 4 ಸಾವಿರ ಅಪಾಯಕಾರಕ ವಿಷಕಾರಿ ಅಂಶಗಳಿವೆ ಎಂದರು.

ಸಿಗರೇಟ್‌, ಬೀಡಿ ಸೇದುವುದರಿಂದ ಮನುಷ್ಯನ 7 ನಿಮಿಷ ಅಯುಷ್ಯ ಕಡಿಮೆಯಾಗುತ್ತದೆ. ಶೇ.12ರಷ್ಟು ಹೃದಯ ಸಂಬಂಧಿ ಕಾಯಿಲೆ, ಶೇ.90ರಷ್ಟು ಕ್ಯಾನ್ಸರ್‌, ಧೂಮಪಾನ ಮಾಡುವುದರಿಂದ ಬರುತ್ತದೆ ಎಂದರು.

ಇದೇ ವೇಳೆ ಜಿಲ್ಲಾಧಿಕಾರಿ ತಂಬಾಕು ಸೇವನೆಯಿಂದಾಗುವ ಹಾನಿ ಕುರಿತು ಜಾಗೃತಿ ಮೂಡಿಸುವ ಭಿತ್ತಿ ಪತ್ರಗಳನ್ನು ಅನಾವರಣಗೊಳಿಸಿದರು. ಜಾಥಾದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಲಕ್ಷ್ಮೀಬಾಯಿ, ಡಿಡಿಪಿಐ ಬಿ.ಕೆ.ನಂದನೂರು, ಜಿಲ್ಲಾ ಆರೋಗ್ಯ ಇಲಾಖೆ ಸರ್ವೇಲೆನ್ಸ್‌ ಅಧಿಕಾರಿ ಡಾ| ಕೆ.ನಾಗರಾಜ, ಡಾ| ಗಣೇಶ ಕೆ., ಡಾ| ವಿಜಯಾ ಕೆ., ಡಾ| ಎಂ.ಎನ್‌. ನಂದಿತಾ, ತಾಲೂಕು ಆರೋಗ್ಯ ಅಧಿಕಾರಿಗಳು ಹಾಗೂ ನವೋದಯ ಮೆಡಿಕಲ್‌ ಡೆಂಟಲ್‌ ಕಾಲೇಜಿನ ವಿದ್ಯಾರ್ಥಿಗಳು, ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.