130 ಪಟ್ಟಣಗಳಿಗೆ 4ಜಿ ಸೇವೆ ಶೀಘ್ರ
Team Udayavani, Jun 2, 2018, 6:00 AM IST
ಮೈಸೂರು: ಭಾರತೀಯ ದೂರ ಸಂಪರ್ಕ ಮಂತ್ರಾಲಯದಿಂದ ಒಪ್ಪಿಗೆ ಸಿಕ್ಕಲ್ಲಿ ಶೀಘ್ರದಲ್ಲೇ ಕರ್ನಾಟಕದ 130 ನಗರ/ಪಟ್ಟಣಗಳಿಗೆ ಬಿಎಸ್‌ಎನ್‌ಎಲ್‌ನಿಂದ 4ಜಿ ಸೇವೆ ಒದಗಿಸಲಾಗುವುದು ಎಂದು ಕರ್ನಾಟಕ ಟೆಲಿಕಾಂ ವೃತ್ತದ ಮುಖ್ಯ ಮಹಾಪ್ರಬಂಧಕ ಆರ್. ಮಣಿ ತಿಳಿಸಿದರು.
ಕರ್ನಾಟಕದಲ್ಲಿ ಬಿಎಸ್‌ಎನ್‌ಎಲ್ ಸೇವೆಯನ್ನು 4ಜಿಗೆ ಉನ್ನತೀಕ ರಿಸುವ ಸಂಬಂಧದ ಕಡತ ದೂರಸಂಪರ್ಕ ಸಚಿವಾಲಯದ ಮುಂದಿದೆ. ಸಚಿವರಿಂದ ಒಪ್ಪಿಗೆ ಸಿಕ್ಕ ಕೂಡಲೇ ರಾಜ್ಯಕ್ಕೆ ಸ್ಪೆಕ್ಟ್ರಂಗಳು ಬರಲಿದ್ದು, ರಾಜ್ಯದ 130 ಪ್ರಮುಖ ನಗರಗಳಿಗೆ 4ಜಿ ಸೇವೆ ನೀಡಬಹುದಾಗಿದೆ. ಕಳೆದ ಮಾರ್ಚ್‌ನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 4ಜಿ ಸೇವೆ ಆರಂಭಿಸಲಾಗಿದೆ. ರಾಜ್ಯಾದ್ಯಂತ 54 ಸಾವಿರ ಕಿ.ಮೀ. ಆಫ್ಟಿಕಲ್ ಫೈಬರ್ ಕೇಬಲ್ ನೆಟ್‌ವರ್ಕ್ ಅಳವಡಿಸಲಾಗಿದ್ದು, ಈ ವರ್ಷ ಹೆಚ್ಚುವರಿಯಾಗಿ ಇನ್ನೂ 4 ಸಾವಿರ ಕಿ.ಮೀ. ಒಎಫ್ಸಿ ಅಳವಡಿಸುವ ಗುರಿ ಇದೆ ಎಂದು ಹೇಳಿದರು. ಬಿಎಸ್‌ಎನ್‌ಎಲ್‌ನ ಇತರ ವೃತ್ತಗಳಿಗೆ ಹೋಲಿಸಿದರೆ ಕರ್ನಾಟಕ ವೃತ್ತ 2017-18ನೇ ಸಾಲಿನಲ್ಲಿ 2 ಸಾವಿರ ಕೋಟಿ ರೂ. ವಹಿವಾಟು ನಡೆಸಿ, 35 ಕೋ. ರೂ.ಲಾಭ ಗಳಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.