ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ 11ನೇ ದಿನಕ್ಕೆ 


Team Udayavani, Jun 2, 2018, 11:23 AM IST

2-june-7.jpg

ಪುತ್ತೂರು: ಏಳನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸು ವಂತೆ ಆಗ್ರಹಿಸಿ ಪುತ್ತೂರು ಪ್ರಧಾನ ಅಂಚೆ ಕಚೇರಿಯ ಎದುರು ಗ್ರಾಮೀಣ ಅಂಚೆ ನೌಕರರು ನಡೆಸುತ್ತಿರುವ ಧರಣಿ ಶುಕ್ರವಾರ 11ನೇ ದಿನಕ್ಕೆ ಕಾಲಿಟ್ಟಿದೆ.

ಗ್ರಾಮೀಣ ಅಂಚೆ ನೌಕರರ ಬೇಡಿಕೆ ಈಡೇರಿಸುವ ಕುರಿತು ಕೇಂದ್ರದ ನಾಯಕ ರೊಂದಿಗೆ ಮಾತುಕತೆ ನಡೆದಿದೆ. ಆದರೂ ಬೇಡಿಕೆ ಈಡೇರಿಸುವ ಕುರಿತು ಲಿಖಿತ ಭರವಸೆ ದೊರೆಯುವ ತನಕ ನಾವು ಪ್ರತಿಭಟನೆಯನ್ನು ಹಿಂದೆ ಪಡೆಯುವುದಿಲ್ಲ ಎಂದು ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಬಂಟ್ವಾಳ ವಿಭಾಗದ ಕಾರ್ಯದರ್ಶಿ ಗಣೇಶ್‌ ಹೇಳಿದರು.

ದಿಲ್ಲಿ ಚಲೋ
ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ 10 ದಿನಗಳಿಂದ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ಕುರಿತು ಮಾತುಕತೆಗಳು ನಡೆಯುತ್ತಿವೆ. ಆದರೆ ಲಿಖಿತ ಭರವಸೆಗಳು ದೊರೆತಿಲ್ಲ. ಶುಕ್ರವಾರ ‘ದೆಹಲಿ ಚಲೋ’ ಪ್ರತಿಭಟನೆಯನ್ನು ಹಮ್ಮಿಕೊಳ್ಳ ಲಾಗಿದ್ದು, ಸಾವಿರಾರು ನೌಕರರು ಹೊಸದಿಲ್ಲಿಗೆ ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸರಕಾರದಿಂದ ಲಿಖಿತ ಭರವಸೆ ದೊರೆಯದಿದ್ದಲ್ಲಿ ಇಲಾಖೆ ನೌಕರರೂ ಜೂ. 4ರಿಂದ ನಮ್ಮ ಜೊತೆ ಕೈಜೋಡಿಸಲಿದ್ದು, ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಅಂಚೆ ಇಲಾಖೆಯು ಹಣಕಾಸಿನ ಪ್ರಮುಖ ವ್ಯವಹಾರ ಕೇಂದ್ರವಾಗಿದೆ. ಹತ್ತು ದಿನಗಳಿಂದ ಪತ್ರಗಳು ಬಟವಾಡೆ ಆಗದೇ ಕಚೇರಿಯಲ್ಲಿಯೇ ಉಳಿದಿವೆ. ಶಾಲೆ, ಕಾಲೇಜುಗಳು ಆರಂಭಗೊಂಡಿದ್ದು, ಅಗತ್ಯ ದಾಖಲೆ ಪತ್ರಗಳು ಬಟವಾಡೆ ಆಗದೆ ಕಚೇರಿಯಲ್ಲಿಯೇ ರಾಶಿ ಬಿದ್ದಿವೆ. ಸಾರ್ವಜನಿಕರಿಗೆ ಇಷ್ಟೊಂದು ತೊಂದರೆ ಉಂಟಾಗುತ್ತಿದ್ದರೂ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ ಎಂದು ಆರೋಪಿಸಿದರು.

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

12-sirsi

Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.