ಪಾಪೆಮಜಲು ಶಾಲೆ: ಸುಸಜ್ಜಿತ ಶೌಚಾಲಯ ನಿರ್ಮಾಣಕ್ಕೆ ಆಗ್ರಹ

Team Udayavani, Jun 2, 2018, 11:41 AM IST

2-june-9.jpg

ಅರಿಯಡ್ಕ: ಅರಿಯಡ್ಕ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಾಪೆಮಜಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ 127 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಇವರಲ್ಲಿ 75 ಮಂದಿ ಬಾಲಕಿಯರು. ಇಲ್ಲಿ ಉತ್ತಮ ಬೋಧಕ ವರ್ಗ, ಸುವ್ಯವಸ್ಥಿತ ಆಟದ ಮೈದಾನ ಸಹಿತ ಎಲ್ಲ ಸೌಕರ್ಯಗಳು ಇವೆ.

ಶೌಚಾಲಾಯ ತೀರಾ ಚಿಕ್ಕದಾಗಿದ್ದು, 50 ವರ್ಷಗಳ ಹಿಂದೆ ನಿರ್ಮಾಣವಾಗಿದೆ. ಅದೀಗ ಶಿಥಿಲಾವಸ್ಥೆಗೆ ತಲುಪಿದೆ. ಬಾಲಕಿಯರ ಸಂಖ್ಯೆ ಹೆಚ್ಚು ಇರುವುದರಿಂದ ವ್ಯವಸ್ಥಿತ ಮಹಿಳಾ ಶೌಚಾಲಯದ ಅಗತ್ಯವಿದೆ. ಈ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಮಕ್ಕಳ ಹೆತ್ತ ವರು ಆಗ್ರಹಿಸಿದ್ದಾರೆ.

ಶೌಚಾಲಯದ ಎರಡು ಕಡೆ ನೀರು ಬ್ಲಾಕ್‌ ಆಗಿ ಸಮಸ್ಯೆ ಉಂಟಾಗುತ್ತದೆ. ಹೆಣ್ಣು ಮಕ್ಕಳಿಗೆ ವ್ಯವಸ್ಥಿತ ಶೌಚಾಲಯದ ಜತೆಗೆ ಒಂದು ವಿಶೇಷ ಶೌಚಾಲಯದ ಅಗತ್ಯವೂ ಇದೆ. ಎಸ್‌ಡಿಎಂಸಿ ಸಭೆ ಕರೆದು, ಜಿಪಂ ಅನುದಾನಕ್ಕೆ ಬರೆಯಲು ತೀರ್ಮಾನಿ ಸಿದ್ದೇವೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಧನಂಜಯ ನಾಯ್ಕ ಹಾಗೂ ಮುಖ್ಯ ಶಿಕ್ಷಕಿ ತೆರೇಜ್‌ ಎಂ. ಸಿಕ್ವೇರಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.