ಮತ್ತೂಬ್ಬ ಬಿಜೆಪಿ ಕಾರ್ಯಕರ್ತ ಹತ್ಯೆ?
Team Udayavani, Jun 3, 2018, 6:00 AM IST
ಪುರೂಲಿಯಾ: ಪಶ್ಚಿಮ ಬಂಗಾಳದ ಪುರೂಲಿಯಾ ಜಿಲ್ಲೆಯಲ್ಲಿ ಬಿಜೆಪಿಯ ಕಾರ್ಯಕರ್ತನೊಬ್ಬನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಹೈಟೆನ್ಶನ್ ಟವರ್ನಲ್ಲಿ ಪತ್ತೆಯಾಗಿದೆ. ಈ ಪ್ರಕರಣ ಜಿಲ್ಲೆಯಲ್ಲಿ ಮತ್ತೆ ಪರಿಸ್ಥಿತಿ ಹದಗೆಡಲು ಕಾರಣವಾಗಿದೆ. 2 ದಿನಗಳ ಹಿಂದಷ್ಟೇ ಇಂಥದ್ದೇ ಪ್ರಕರಣ ಜಿಲ್ಲೆಯ ಬಲರಾಮ್ಪುರದಲ್ಲಿ ನಡೆದಿತ್ತು. ಅಲ್ಲಿ ಮೃತ ಯುವಕನ ಪಕ್ಕದಲ್ಲಿ “ಬಿಜೆಪಿಗಾಗಿ ಕೆಲಸ ಮಾಡಿದ್ದಕ್ಕೆ ಶಿಕ್ಷೆ’ ಎಂದು ಬರೆದ ಪತ್ರವೊಂದು ಸಿಕ್ಕಿತ್ತು.
ಶನಿವಾರ ಅಸುನೀಗಿದ ಯುವಕನ ಕುಟುಂಬ ಸದಸ್ಯರು ಮತ್ತು ಬಿಜೆಪಿ, “ಟಿಎಂಸಿ ಕಾರ್ಯಕರ್ತರೇ ಈ ಕೃತ್ಯವೆಸಗಿದ್ದಾರೆ’ ಎಂದು ದೂರಿದ್ದಾರೆ. ಆದರೆ ಈ ಆರೋಪವನ್ನು ಪಕ್ಷ ತಿರಸ್ಕರಿಸಿದೆ. ಬಿಜೆಪಿ ಹಲವೆಡೆ ಪ್ರತಿಭಟನೆ ನಡೆಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆಯಾಗಿದೆ. ಕಾನೂನು ಸುವ್ಯವಸ್ಥೆ ಕಾಪಿಡಲು ಸಿಎಂ ಮಮತಾ ಬ್ಯಾನರ್ಜಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.