ಬಾಯ್ದೆರೆದ ಮ್ಯಾನ್ಹೋಲ್ ಕಾಮಗಾರಿ ಪೂರ್ಣ
Team Udayavani, Jun 3, 2018, 10:51 AM IST
ಮಹಾನಗರ: ಕಳೆದ ಮೂರು ದಿನಗಳಿಂದ ನಗರದ ಅನೇಕ ಕಡೆಗಳಲ್ಲಿ ರಸ್ತೆ ಮಧ್ಯೆಯೇ ಅರೆಬರೆ ಮ್ಯಾನ್ಹೋಲ್ ಕಾಮಗಾರಿ ನಡೆಸುತ್ತಿದ್ದ ಮಹಾನಗರ ಪಾಲಿಕೆ ಇದೀಗ ಎಚ್ಚೆತ್ತುಕೊಂಡು ಕಾಮಗಾರಿ ಪೂರ್ಣಗೊಳಿಸಿದೆ.
ಕುಂಟುತ್ತಾ ಸಾಗುತ್ತಿದ್ದ ಕಾಮಗಾರಿ ಯಿಂದಾಗಿ ನಗರದ ಬಂಟ್ಸ್ ಹಾಸ್ಟೆಲ್ನ ಅಭಿಮಾನ್ ರೆಸಿಡೆನ್ಸಿ ಎದುರು ಮ್ಯಾನ್ ಹೋಲ್ಗಳು ಬಾಯಿ ತೆರೆದುಕೊಂಡು ಅಪಾಯದ ಸ್ಥಿತಿಯಲ್ಲಿತ್ತು. ಈ ಬಗ್ಗೆ ಉದಯವಾಣಿ ‘ಸುದಿನ’ ಮಹಾಮಳೆಗೆ ತಲೆನೋವಾಗಿ ಪರಿಣಮಿಸಿರುವ ಮ್ಯಾನ್ ಹೋಲ್ಗಳು’ ಎಂಬ ಶೀರ್ಷಿಕೆಯಡಿ ಶುಕ್ರವಾರ ವಿಶೇಷ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತುಕೊಂಡ ಪಾಲಿಕೆಯು ತರಾತುರಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿದೆ.
ನಗರದ ಬಿಜೈ ಮಾರುಕಟ್ಟೆ ಬಳಿ ಇರುವಂತಹ ಮ್ಯಾನ್ಹೋಲ್ ಒಂದರಲ್ಲಿ ಕಾಮಗಾರಿ ಪ್ರಯುಕ್ತ ಕಳೆದೆ ಕೆಲವು ದಿನಗಳಿಂದ ಮ್ಯಾನ್ಹೋಲ್ಗೆ ಮುಚ್ಚಲಾಗುವ ಮುಚ್ಚಳವನ್ನು ತೆರೆದಿಡಲಾಗಿತ್ತು. ಇದರಿಂದ ನೀರು ತುಂಬಿ ಗಲೀಜು ನೀರು ರಸ್ತೆಗೆ, ಅಕ್ಕ ಪಕ್ಕದ ಅಂಗಡಿಗಳಿಗೆ ಹರಿಯುತ್ತಿತ್ತು. ಅಕ್ಕಪಕ್ಕದಲ್ಲಿ ಓಡಾಡುತ್ತಿದ್ದ ಮಂದಿ ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದರು. ಕೊನೆಗೂ ಎಚ್ಚೆತ್ತ ಪಾಲಿಕೆಯು ತ್ವರಿತ ಗತಿಯ ಮ್ಯಾನ್ಹೋಲ್ ಕಾಮಗಾರಿ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.