ಶಿಕ್ಷಣವಂಚಿತ ಮಕ್ಕಳ ದಾಖಲೆ ಶಿಕ್ಷಕರ ಜವಾಬ್ದಾರಿ

Team Udayavani, Jun 3, 2018, 1:24 PM IST

m5-shikshana.jpg

ಹುಣಸೂರು: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಜವಾಬ್ದಾರಿಯನ್ನು ಶಿಕ್ಷಕರು ಹೊರಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ರೇವಣ್ಣ ತಿಳಿಸಿದರು. 

ನಗರದ ಶಿಕ್ಷಕರ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಆಯೋಜಿಸಿದ್ದ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಲವಾರು ಕಾರಣಗಳಿಂದ ಶಾಲೆಯಿಂದ ಹೊರಗುಳಿದ ಅಥವಾ ದೀರ್ಘ‌ಕಾಲ ಗೈರಾದ 6ರಿಂದ 14 ವಯೋಮಾನದ ಮಕ್ಕಳನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ತರಲು ದಾಖಲಾತಿ ಆಂದೋಲನದ ರೂಪಿಸಲಾಗಿದೆ.

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ವಯ ಶಿಕ್ಷಣ ಎಲ್ಲರ ಮೂಲಭೂತ ಹಕ್ಕಾಗಿದ್ದರೆ, ಅದೇ ರೀತಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವುದು ಶಿಕ್ಷಕನ ಆದ್ಯಕರ್ತವ್ಯವಾಗಿದೆ. ಯಾವುದೇ ತಾರತಮ್ಯವಿಲ್ಲದೇ ಕಡ್ಡಾಯ ಮತ್ತು ಉಚಿತ ಪ್ರಾಥಮಿಕ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಎಲ್ಲ ಶಿಕ್ಷಕರು ಶ್ರಮಿಸುವಂತೆ ಮನವಿ ಮಾಡಿದರು.

ಗಿರಿಜನ ಮಕ್ಕಳಿಗೆ ಶಿಕ್ಷಣ ಒದಗಿಸುವುದು ನಮ್ಮ ಆದ್ಯ ಕರ್ತವ್ಯವಾಗಬೇಕು. ಈ ನಿಟ್ಟಿನಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ದಾಖಲಾತಿ ಆಂದೋಲನಕ್ಕೆ ಪೋಷಕರು, ಸಾರ್ವಜನಿಕರು ಎಲ್ಲರೂ ಕೈಜೋಡಿಸಬೇಕು ಎಂದರು. 

ಜಾಥಾ: ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ನಡೆಸಿದ ಜಾಥಾಕ್ಕೆ ಬಿಇಒ ರೇವಣ್ಣ ಚಾಲನೆ ನೀಡಿದರು. ಘೋಷಣೆಗಳುಳ್ಳ ಭಿತ್ತಿಪತ್ರ ಹಿಡಿದಿದ್ದ ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ದಾಖಲಾತಿ ಆಂದೋಲನದ ಮಹತ್ವ ಸಾರಿದರು. ಬಿಆರ್‌ಸಿ ಮೊಗಣ್ಣ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ನಾಗಸುಂದರ್‌, ಬಿಆರ್‌ಪಿಗಳು, ಸಿಆರ್‌ಪಿಗಳು, ನಗರದ ವ್ಯಾಪ್ತಿಯ ಸರಕಾರಿ ಶಾಲೆಯ ಮುಖ್ಯಶಿಕ್ಷಕರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

yogaraj bhat song in Manada kadalu movie

Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…

4(2

Mangaluru: ಕುಡುಪು, ಮಂಗಳಜ್ಯೋತಿ ಬಳಿ ಅಂಡರ್‌ಪಾಸ್‌

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.