ತೈಲ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ
Team Udayavani, Jun 3, 2018, 4:31 PM IST
ಧಾರವಾಡ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲಗಳ ಬೆಲೆ ಏರಿಕೆ ವಿರುದ್ಧ ಹು-ಧಾ ಮಹಾನಗರ ಜಿಲ್ಲಾ ಜೆಡಿಎಸ್ ಸೇವಾದಳ ಘಟಕ ಹಾಗೂ ಶಹರ ಎಸ್.ಸಿ. ಘಟಕದಿಂದ ಡಿಸಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರಕಾರವು ಸುಮಾರು ನಾಲ್ಕು ವರ್ಷಗಳಿಂದ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದವಸ ಧಾನ್ಯಗಳ ಬೆಲೆ ಏರಿಸುತ್ತಲೇ ಇದೆ. ಇದರಿಂದ ಜನ ಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತಿದ್ದು, ಒಪ್ಪತ್ತಿನ ಊಟಕ್ಕೂ ಗತಿಯಿಲ್ಲದಂತಾಗಿದೆ. ಪ್ರಧಾನ ಮಂತ್ರಿಗಳು ಮಧ್ಯಸ್ಥಿಕೆ ವಹಿಸಿ ತೈಲ ಬೆಲೆ ಶೀಘ್ರವಾಗಿ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಬಳಿಕ ಡಿಸಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮೋಹನ್ ಅರ್ಕಸಾಲಿ, ಶಿವರಾಜ ಮಾಕಡವಾಳೆ, ರಾಜು ಸಜ್ಜನಶೆಟ್ಟಿ, ಡಾ| ಶೊರಪಾಲಿ, ಹಸನ್ ಮೆಣಸಗಿ, ಭೀಮ್ಮಪ್ಪ ಕಸಾಯಿ, ವೆಂಕಟೇಶ, ಖಾಜಿ, ಅರ್ಜುನ, ಅಜಯ, ಬಸವರಾಜ ಮಾಳಗೌಡರ, ಹುಲಿಗೆಪ್ಪ, ಕುಮಾರ, ಮಾರುತಿ, ಗಣೇಶ, ದುರಗೇಶ, ಮೆಹಬೂಬ ಶೇಖ, ಗೋಪಿ, ಹರಿಪ್ರಸಾದ ದೇಸಾಯಿ, ಸುನೀಲ, ದೇವು, ಆಸೀಪ್ ಗರಗ, ಹುಸೇನ ದೊಡ್ಡಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Mangaluru: ಕುಡುಪು, ಮಂಗಳಜ್ಯೋತಿ ಬಳಿ ಅಂಡರ್‌ಪಾಸ್
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.