ಶಶಿರೇಖಾ ನವಲಗುಂದ ಪುರಾಧ್ಯಕ್ಷೆ 

Team Udayavani, Jun 3, 2018, 4:39 PM IST

3-june-21.jpg

ನವಲಗುಂದ: ಕಾಂಗ್ರೆಸ್‌ ಪಕ್ಷದ ಆಂತರಿಕ ಒಪ್ಪಂದದಂತೆ ಪುರಸಭೆ ಅಧ್ಯಕ್ಷೆ ಅನಸೂಯಾ ಭೋವಿ ಅವರು ರಾಜೀನಾಮೆ ಸಲ್ಲಿಸಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ಜರುಗಿದ್ದು, ಕಾಂಗ್ರೆಸ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಶಶಿರೇಖಾ ಈರಪ್ಪ ಶಿಡಗಂಟಿ ಅವಿರೋಧವಾಗಿ ಆಯ್ಕೆಯಾದರು.

ಬೆಳಗ್ಗೆ ಚುನಾವಣೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಶಶಿರೇಖಾ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆ ನಂತರ ಶಶಿರೇಖಾ ಹೊರತು ಪಡಿಸಿ ಬೇರಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್‌ ಕೆ.ಬಿ. ಕೋರಿಶೆಟ್ಟರ ಘೋಷಿಸಿದರು.

ಪುರಸಭೆಯ ಒಟ್ಟು 23 ಸದಸ್ಯ ಬಲದಲ್ಲಿ 12 ಕಾಂಗ್ರೆಸ್‌, 7 ಬಿಜೆಪಿ, 3 ಜೆಡಿಎಸ್‌ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಮೊದಲಿನಿಂದಲೂ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿದ್ದ ಪಕ್ಷೇತರ ಅಭ್ಯರ್ಥಿ ಶಶಿರೇಖಾ ಶಿಡಗಂಟಿ ಅವರನ್ನು ಧ್ಯಕ್ಷರನ್ನಾಗಿ ಮಾಡುವ ಮೂಲಕ ಪಕ್ಷವು ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಈ ಹಿಂದೆ ಇದೇ ಪುರಸಭೆಯಲ್ಲಿ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಶಿಡಗಂಟಿ ಅವರ ಸೊಸೆಯೇ ಇಂದು ಅಧ್ಯಕ್ಷೆಯಾಗಿದ್ದು ಹೆಮ್ಮೆಯ ಸಂಗತಿಯಾಗಿದೆ. ಶಶಿರೇಖಾಗೆ ಹಿಂದಿನ ಅಧ್ಯಕ್ಷೆ ಅನಸೂಯಾ ಭೋವಿ ಅಧಿಕಾರ ಹಸ್ತಾಂತರಿಸಿ ಅಭಿನಂದಿಸಿದರು. ಕಾಂಗ್ರೆಸ್‌ನ ವಿನೋದ ಅಸೂಟಿ, ಆರ್‌.ಎಚ್‌. ಕೋನರಡ್ಡಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡರ, ತಾಪಂ ಅಧ್ಯಕ್ಷೆ ವೆಂಕಮ್ಮ ಚಾಕಲಬ್ಬಿ, ವಿದ್ಯಾಧರ ಪಾಟೀಲ, ಉಸ್ಮಾನ್‌ ಬಬರ್ಚಿ, ನಿಂಗಪ್ಪ ಅಸುಂಡಿ, ಬಸವರಾಜ ಮುಧೋಳ, ಅರ್ಜುನ ಹಳೆಮನಿ, ರಾಜು ನಡುವಿನಮನಿ, ಶಿವಾನಂದ ಭೂಮಣ್ಣವರ,ಶೀವಾನಂದ ಪಾಚಂಗಿ, ಮಂಜು ಜಾಧವ್‌ ಮತ್ತಿತರರು ಸತ್ಕರಿಸಿದರು.

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.