ಬೈದರೂ ಬೇಸರವಿಲ್ಲ, ಬಂದು ಪಂದ್ಯ ನೋಡಿ!
Team Udayavani, Jun 4, 2018, 8:43 AM IST
ಮುಂಬಯಿ: ನೀವು ನಮಗೆ ಬೈಯಿರಿ, ಉಗಿಯಿರಿ ಚಿಂತೆಯಿಲ್ಲ. ಆದರೆ ಮೈದಾನಕ್ಕೆ ಬಂದು ದಯವಿಟ್ಟು ನಾವಾಡುವ ಪಂದ್ಯಗಳನ್ನು ನೋಡಿ… ಹೀಗೆಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದು ಭಾರತ ಫುಟ್ಬಾಲ್ ತಂಡದ ನಾಯಕ ಸುನೀಲ್ ಚೆಟ್ರಿ. ಅವರು ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಹೀಗೆಂದು ವೇದನೆಯಿಂದಲೇ ಕೇಳಿಕೊಂಡಿದ್ದಾರೆ.
ಭಾರತ ಫುಟ್ಬಾಲ್ ಇಷ್ಟು ವರ್ಷವಾದರೂ ವಿಶ್ವ ಮಟ್ಟದಲ್ಲಿ ಮಹತ್ವದ ಸಾಧನೆ ಮಾಡಿಲ್ಲ. ಆದ್ದರಿಂದ ಭಾರತದ ಪಂದ್ಯಗಳಿಗೆ ಅಭಿಮಾನಿಗಳ ಕೊರತೆ ಕಾಡುತ್ತಿದೆ. ಬದಲಿಗೆ ಯೂರೋಪಿಯನ್ ಕ್ಲಬ್ಗಳ ಪಂದ್ಯಕ್ಕೆ ಈ ಅಭಿಮಾನಿಗಳು ಮುಗಿಬೀಳುತ್ತಾರೆ. ಇತ್ತೀಚೆಗೆ ಭಾರತ ತಂಡ ಚೈನೀಸ್ ತೈಪೆಯನ್ನು 5-0 ಗೋಲುಗಳಿಂದ ಉರುಳಿಸಿತ್ತು. ಮುಂಬಯಿಯಲ್ಲಿ ನಡೆದ ಈ ಪಂದ್ಯಕ್ಕೆ ಆಗಮಿಸಿದ್ದ ಅಭಿಮಾನಿಗಳ ಸಂಖ್ಯೆ ಬರೀ 2,500. ಅದೂ ಅಭಿಮಾನಿಗಳ ತಂಡವೊಂದು ಬಂದು ಕುಳಿತ್ತಿದ್ದರಿಂದ ಇದು ಸಾಧ್ಯವಾಗಿತ್ತು.
ಇದರಿಂದ ಬೇಸತ್ತು ಸುನೀಲ್ ಚೆಟ್ರಿ ಮೇಲಿನ ಮಾತನ್ನು ಹೇಳಿದ್ದಾರೆ. ಚೆಟ್ರಿ ಮನವಿಗೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ದನಿಗೂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಹಸು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.