ಚುನಾವಣೆ ಕಳೆದರೂ ಆರಂಭಗೊಳ್ಳದ ಕಾಮಗಾರಿ

Team Udayavani, Jun 4, 2018, 12:24 PM IST

4june-5.jpg

ಬಜಪೆ : ಬಜಪೆ ಪೊಲೀಸ್‌ ಸ್ಟೇಶನ್‌ನಿಂದ ಮುರನಗರ ರಸ್ತೆ ಹಳೆ ವಿಮಾನ ನಿಲ್ದಾಣ ರಸ್ತೆಗೆ ಸಂಪರ್ಕಿಸುವ ರಸ್ತೆಗೆ ಚುನಾ ವಣೆ ಆರಂಭಕ್ಕೂ ಮೊದಲೇ ಗುದ್ದಲಿ ಪೂಜೆ ನಡೆಸಿ, ರಸ್ತೆ ಕಾಮಗಾರಿ ಆರಂಭಿಸಿದರೂ ಚುನಾವಣೆಯಾದ ಬಳಿಕ ಕಾಮಗಾರಿಯ ವೇಗ ತಣ್ಣಗಾಗಿದೆ. ಈ ರಸ್ತೆಗೆ 2ಕೋಟಿ ರೂ.ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ 1ಕಿ.ಮೀ. ರಸ್ತೆ ಕಾಂಕ್ರೀಟ್‌ಗಾಗಿ ಚುನಾವಣೆಯ ಮೊದಲು ಮಾರ್ಚ್‌ನಲ್ಲಿ ಗುದ್ದಲಿ ಪೂಜೆ ಮಾಡಲಾಗಿತ್ತು.

ಕುಂಟುತ್ತಾ ಸಾಗಿದ ಮೋರಿ ಕಾಮಗಾರಿ
ಗುದ್ದಲಿ ಪೂಜೆ ಅನಂತರ ರಸ್ತೆ ಅಗೆಯುವ ಕಾಮಗಾರಿ ಆರಂಭವಾಗಿತು. ಆ ಬಳಿಕ ಮೋರಿ ನಿರ್ಮಾಣ ಕಾಮಗಾರಿ ಆರಂಭವಾಗಿತ್ತು. ಚುನಾವಣೆ ನಡೆಯುವ ಮುನ್ನವೇ ಮೋರಿ ಕಾಮಗಾರಿ ಮುಗಿದಿತ್ತು. ಮೋರಿಗೆ ಪರ್ಯಾಯವಾಗಿ ವಾಹನ ಸಂಚರಿಸಲು ಬದಿಯಲ್ಲಿಯೇ ಮಣ್ಣು ಹಾಕಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ಆದರೆ ಈ ರಸ್ತೆ ಮಳೆಗೆ ಕೊಚ್ಚಿ ಹೋಗಿದ್ದು ಸಂಚಾರಕ್ಕೆ ತೊಂದರೆಯಾಗಿದೆ.

ಬಜಪೆ ಪೇಟೆಗೆ ಪರ್ಯಾಯಾ ರಸ್ತೆ
ಬಜಪೆ ಪೇಟೆಯಲ್ಲಿ ಯಾವುದೇ ಸಮಾರಂಭ ಅಥವಾ ಇನ್ನಾವುದೇ ಸಂದರ್ಭದಲ್ಲಿ ರಸ್ತೆ ತಡೆ ಹಾಗೂ ಅಡಚಣೆವುಂಟಾದಲ್ಲಿ ಈ ರಸ್ತೆಯೇ ಬಳಕೆಯಾಗುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಎಲ್ಲಿಯಾದರೂ ಅಂತಹ ಸಂದರ್ಭಗಳು ಬಂದರೆ ವಾಹನಗಳಿಗೆ ಇಲ್ಲಿ ಸಂಚಾರವೇ ಕಷ್ಟಸಾಧ್ಯವಾಗಬಹುದು ಈ ನಿಟ್ಟಿನಲ್ಲಿ ಕಾಮಗಾರಿ ಶೀಘ್ರ ಆರಂಭಿಸುವುದು ಹಿತ ಎನ್ನುವುದು ಇಲ್ಲಿನ ಗ್ರಾಮಸ್ಥರ ಅಭಿಪ್ರಾಯ.

ಮಳೆ ತೊಡಕು
ಈ ರಸ್ತೆ ಕಾಮಗಾರಿ ಆರಂಭಿಸಿ ಮೂರು ತಿಂಗಳಾಗಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖಾ ಎಂಜಿನಿಯರ್‌ಗೆ ತಿಳಿಸಿಲಾಗಿದೆ. ಮಳೆ ಹಾಗೂ ಚುನಾವಣೆಯಿಂದ ಕಾಮಗಾರಿ ನಿಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
– ವಿಜಯ ಗೋಪಾಲ ಸುವರ್ಣ, 
ಕಂದಾವರ ಗ್ರಾಮ ಪಂಚಾಯತ್‌ ಅಧ್ಯಕ್ಷ

ಟಾಪ್ ನ್ಯೂಸ್

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Nimma Vasthugalige Neeve Javaabdaararu movie review

Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

5-mudhol

Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.