ಸುರತ್ಕಲ್ ಫ್ಲೈ ಓವರ್ ತಳಭಾಗದಲ್ಲಿ ‘ಉದಯರಾಗ’
Team Udayavani, Jun 4, 2018, 3:27 PM IST
ಮಹಾನಗರ : ಸುರತ್ಕಲ್‌ನ ನಾಗರಿಕಾ ಸಲಹಾ ಸಮಿತಿ ಮತ್ತು ಮಣಿ ಕೃಷ್ಣಸ್ವಾಮಿ ಅಕಾಡೆಮಿ ಸಂಸ್ಥೆಗಳು ಪ್ರತಿ ತಿಂಗಳ ಮೊದಲ ರವಿವಾರ ಬೆಳಗ್ಗೆ 6ರಿಂದ 7ರ ತನಕ ಸುರತ್ಕಲ್‌ನ ಫ್ಲೈ ಓವರ್‌ನ ತಳಭಾಗದಲ್ಲಿ ನಡೆಸಿಕೊಂಡು ಬರುತ್ತಿರುವ ‘ಉದಯರಾಗ’ ನಡೆಯಿತು.
ಕರ್ನಾಟಕ ಶಾಸ್ತ್ರೀಯ ಸಂಗೀತದ 3ನೇ ಕಾರ್ಯಕ್ರಮವನ್ನು ಪ್ರಾರ್ಥನಾ ಸಾಯಿನರಸಿಂಹನ್ ಅವರು ಇತ್ತೀಚೆಗೆ ನಡೆಸಿದ ಸಂಗೀತ ಕಾರ್ಯಾಗಾರದಲ್ಲಿ ಕಲಿಸಿದ ಹಾಡುಗಳನ್ನು ಇಲ್ಲಿ ಪ್ರಸ್ತುತಿಪಡಿಸಲಾಯಿತು. ಹಾಡುಗಾರಿಕೆಯಲ್ಲಿ ಧನಶ್ರೀ ಶಬರಾಯ, ಸುಮೇಧಾ ಕೆ.ಎಸ್., ವರ್ಷಾ, ವಸುಮತಿ, ವಯಲಿನ್‌ನಲ್ಲಿ ಸುಮೇಧಾ ಅಮೈ ಹಾಗೂ ಮೃದಂಗದಲ್ಲಿ ಸುಮುಖ ಕಾರಂತ ಸಹಿತ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.