ಕೆದಂಬಾಡಿ: ಸನ್ಯಾಸಿಗುಡ್ಡೆ ಜನತಾ ಕಾಲನಿ ರಸ್ತೆ ಅವ್ಯವಸ್ಥೆ
Team Udayavani, Jun 4, 2018, 4:08 PM IST
ಕುಂಬ್ರ : ಕೆದಂಬಾಡಿ ಗ್ರಾ.ಪಂ. ವ್ಯಾಪ್ತಿಯ ಸನ್ಯಾಸಿಗುಡ್ಡೆ ಜನತಾ ಕಾಲನಿ ರಸ್ತೆ ಮೊದಲ ಮಳೆಗೆ ಸಂಪೂರ್ಣ ಕೆಸರುಮಯವಾಗಿದ್ದು, ಜನ ಸಂಚಾರ, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ಕಾಂಕ್ರೀಟ್ ರಸ್ತೆ ಕೂಡ ಸಂಪೂರ್ಣ ಕೆಸರಿನಿಂದ ಆವೃತ್ತವಾಗಿದೆ. ಈ ರಸ್ತೆಯು ಇದ್ಪಾಡಿ- ಮುಂಡಾಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಪ್ರತಿದಿನ ಈ ರಸ್ತೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ನಡೆದುಕೊಂಡು ಹೋಗುತ್ತಿದ್ದು, ಕೆಸರು ತುಂಬಿದ್ದರಿಂದ ತುಂಬಾ ತೊಂದರೆಯಾಗಿದೆ. ಮುಖ್ಯವಾಗಿ ಈ ರಸ್ತೆಯ ಇಕ್ಕೆಲಗಳಲ್ಲೂ ಮಳೆ ನೀರು ಹರಿದು ಹೋಗಲು ಕಣಿ ವ್ಯವಸ್ಥೆ ಇಲ್ಲದೆ ತೊಂದರೆ ಉಂಟಾಗಿದೆ. ಕಣಿ ವ್ಯವಸ್ಥೆ ಮಾಡಿದರೆ ಸಮಸ್ಯೆ ಪರಿಹಾರವಾಗುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಎಚ್ಚರಿಕೆ
ತತ್‌ಕ್ಷಣ ಗ್ರಾಮ ಪಂಚಾಯತ್ ಈ ಬಗ್ಗೆ ಗಮನ ಹರಿಸಬೇಕು. ತಪ್ಪಿದಲ್ಲಿ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.