18ರ ಐಸಿಸ್ ಭಯೋತ್ಪಾದಕಿ ದೋಷಿ
Team Udayavani, Jun 5, 2018, 6:00 AM IST
ಲಂಡನ್: ಬ್ರಿಟಿಷ್ ಮ್ಯೂಸಿಯಂ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪದಲ್ಲಿ 18ರ ಯುವತಿ ಸಫಾ ಬೌಲಾರ್ ದೋಷಿ ಎಂದು ಇಲ್ಲಿನ ಕೋರ್ಟ್ ತೀರ್ಪು ನೀಡಿದೆ. ತಪ್ಪಿತಸ್ಥಳು ಎಂದು ಸಾಬೀತಾದ ಬ್ರಿಟನ್‌ನ ಅತಿ ಕಿರಿಯ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕಿ ಈಕೆ. ಸಫಾ ಈ ಹಿಂದೆಯೇ ಸಿರಿಯಾಗೆ ತೆರಳಲು ಮುಂದಾಗಿದ್ದಳು. ಆದರೆ, ಲಂಡನ್‌ನಲ್ಲಿ ಐಸಿಸ್ ಉಗ್ರನಾಗಿದ್ದ ತನ್ನ ಭಾವೀ ಪತಿ ಮೃತಪಟ್ಟ ಹಿನ್ನೆಲೆಯಲ್ಲಿ ಸಿರಿಯಾಗೆ ಹೋಗುವುದನ್ನು ಕೈಬಿಟ್ಟು, ಬ್ರಿಟನ್‌ನಲ್ಲೇ ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.