ಸಿಲಿಕ್‌ಗೆ ಮ್ಯಾರಥಾನ್‌ ಗೆಲುವು

Team Udayavani, Jun 6, 2018, 6:00 AM IST

z-18.jpg

ಪ್ಯಾರಿಸ್‌: ಮೂರನೇ ಶ್ರೇಯಾಂಕದ ಮರಿನ್‌ ಸಿಲಿಕ್‌ ಐದು ಸೆಟ್‌ಗಳ ಮ್ಯಾರಥಾನ್‌ ಸೆಣಸಾಟದಲ್ಲಿ ಫ್ಯಾಬಿಯೊ ಫಾಗ್ನಿನಿ ಅವರನ್ನು ಸೋಲಿಸಿ ಫ್ರೆಂಚ್‌ ಓಪನ್‌ ಟೆನಿಸ್‌ ಕೂಟದ ಕ್ವಾರ್ಟರ್‌ಫೈನಲ್‌ ತಲುಪಿದರು. ಪಾದದ ಗಾಯಕ್ಕೆ ಎರಡು ಬಾರಿ ಚಿಕಿತ್ಸೆ ಪಡೆದಿದ್ದ ಫಾಗ್ನಿನಿ ಅಂತಿಮವಾಗಿ 6-4, 6-1, 3-6, 6-7 (4-7), 6-3 ಸೆಟ್‌ಗಳಿಂದ ಸಿಲಿಕ್‌ಗೆ ಶರಣಾದರು. 

44 ವಿಜಯಿ ಹೊಡೆತ ನೀಡಿದ್ದ ಸಿಲಿಕ್‌ ಕ್ವಾರ್ಟರ್‌ಫೈನಲ್‌ ಹೋರಾಟದಲ್ಲಿ ಐದನೇ ಶ್ರೇಯಾಂಕದ ಜುವಾನ್‌ ಮಾರ್ಟಿನ್‌ ಡೆಲ್‌ ಪೊಟ್ರೊ ಅವರನ್ನು ಎದುರಿಸಲಿದ್ದಾರೆ. ಪೊಟ್ರೊ ಇನ್ನೊಂದು ಪಂದ್ಯದಲ್ಲಿ ಅಮೆರಿಕದ ಜಾನ್‌ ಇಸ್ನರ್‌ ಅವರನ್ನು 6-4, 6-4, 6-4 ಸೆಟ್‌ಗಳಿಂದ ಸೋಲಿಸಿದ್ದರು. ಪೊಟ್ರೊ 2012ರ ಬಳಿಕ ಇದೇ ಮೊದಲ ಬಾರಿ ಇಲ್ಲಿ ಕ್ವಾರ್ಟರ್‌ಫೈನಲ್‌ ತಲುಪಿದ್ದಾರೆ. 

10 ಬಾರಿಯ ಚಾಂಪಿಯನ್‌ ರಫೆಲ್‌ ನಡಾಲ್‌ ಅವರಿಗೆ ಪ್ರಬಲ ಸವಾಲು ನೀಡುವವರಲ್ಲಿ ಒಬ್ಬರೆಂದು ಹೇಳಲಾದ ಡೆಲ್‌ ಪೊಟ್ರೊ ಅವರು ಪಂದ್ಯದುದ್ದಕ್ಕೂ ಸರ್ವ್‌ ಕಾಪಾಡಿಕೊಳ್ಳಲು ಯಶಸ್ವಿಯಾಗಿದ್ದರು. ನಾನು ಚೆನ್ನಾಗಿ ಆಡಿದ್ದೇನೆ. ಇದು ಪಂದ್ಯದ ಪ್ರಮುಖ ಅಂಶವಾಗಿದೆ. ಎದುರಾಳಿಯ ಸರ್ವ್‌ ಅನ್ನು ಮೂರು ಬಾರಿ ಬ್ರೇಕ್‌ ಮಾಡಿದ್ದೇನೆ. ಪ್ರಮುಖ ಅಂಕ ಗಳಿಸುವ ವೇಳೆ ನನ್ನ ಆಟ ಭರ್ಜರಿಯಾಗಿತ್ತು ಎಂದು ಪೊಟ್ರೊ ಹೇಳಿದರು. 
ಈ ಪಂದ್ಯದ ವೇಳೆ ಪ್ರೇಕ್ಷಕರು ಯುಎಸ್‌ಎ ಯುಎಸ್‌ಎ ಎಂದು ಕಿರುಚಿ ಇಸ್ನರ್‌ ಅವರಿಗೆ ಬೆಂಬಲ ನೀಡುತ್ತಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಪೊಟ್ರೊ ಇಲ್ಲಿ ಯುಎಸ್‌ಎ ಯುಎಸ್‌ಎ ಹೇಳುವ ಪ್ರೇಕ್ಷಕರೆದುರು ಆಡಲು ಇಷ್ಟಪಡುತ್ತೇನೆ ಎಂದರು.

ಟಾಪ್ ನ್ಯೂಸ್

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

IPl-RCb

IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Udupi: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.