ರೈಲು ನಿಲ್ದಾಣಕ್ಕೆ ದೀನ ದಯಾಳ್ ಹೆಸರು
Team Udayavani, Jun 6, 2018, 3:10 AM IST
ಲಕ್ನೋ: ಶತಮಾನದಷ್ಟು ಹಳೆಯದಾದ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ಮುಘಲ್ ಸರಾಯ್ ರೈಲು ನಿಲ್ದಾಣದ ಹೆಸರನ್ನು ಬದಲಿಸಿ RSS ಸಿದ್ಧಾಂತವಾದಿ ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರನ್ನು ಇಡಲು ಉತ್ತರ ಪ್ರದೇಶ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸರಕಾರದ ಪ್ರಕಟನೆೆ ತಿಳಿಸಿದೆ. ಕಳೆದ ವರ್ಷ ಜೂನ್ ತಿಂಗಳಿನಲ್ಲಿ ಉತ್ತರ ಪ್ರದೇಶ ಸರಕಾರ ಈ ನಿರ್ಧಾರ ತೆಗೆದುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
MUST WATCH
ಹೊಸ ಸೇರ್ಪಡೆ
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್’
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.