ಕೊಂಚಾರ್ ಕಿರುಸೇತುವೆ ತಾತ್ಕಾಲಿಕ ತುರ್ತು ಕಾಮಗಾರಿ
Team Udayavani, Jun 6, 2018, 11:20 AM IST
ಬಜಪೆ : ಮಳೆಗೆ ಹಾನಿಗೀಡಾಗಿ ಬಜಪೆ ಕೊಂಚಾರ್ ಧೂಮಾವತಿ ಧಾಮದ ಬಳಿಯ ಕಿರು ಸೇತುವೆಗೆ ತಾತ್ಕಾಲಿಕ
ವ್ಯವಸ್ಥೆಯ ತುರ್ತುಕಾಮಗಾರಿಯನ್ನು ಮಂಗಳವಾರ ಶಾಸಕ ಉಮಾನಾಥ ಕೋಟ್ಯಾನ್ ಪರಿಶೀಲಿಸಿದರು. ಎಂಎಸ್‌ಇಝಡ್ ನಿಂದ ಹಾನಿಗೀಡಾಗಿದ್ದ ಕಿರುಸೇತುವೆಗೆ ತಾತ್ಕಾಲಿಕ ವ್ಯವಸ್ಥೆಯಾಗಿ ಪೈಪುಗಳನ್ನು ಅಳವಡಿಸಲಾಗಿದ್ದು ಇದರ ಕಾಮಗಾರಿಯನ್ನು ಶಾಸಕರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ರಿತೇಶ್ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಜೋಕಿಂ ಡಿ’ಕೋಸ್ತಾ, ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ಪೂಜಾರಿ,ಸುಧಾಕರ ಕಾಮತ್, ಬಿಜೆಪಿ ಮುಖಂಡ ಚಿತ್ರೇಶ್, ಆರ್.ಕೆ. ರಾಜೇಶ್, ಪ್ರದೀಪ್ ಸುವರ್ಣ, ಕೃಷ್ಣರಾಜ್, ಜಯಂತ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.