ಏಕ ದೇಶ-ಏಕ ಚುನಾವಣೆ : ಕೇಂದ್ರದ ಪ್ರಸ್ತಾವಕ್ಕೆ ಉ.ಪ್ರ. ಬೆಂಬಲ
Team Udayavani, Jun 6, 2018, 12:02 PM IST
ಲಕ್ನೋ : ಇಡಿಯ ದೇಶಕ್ಕೆ ಏಕ ಕಾಲದಲ್ಲಿ ಏಕ ಚುನಾವಣೆ ನಡೆಸುವ ಕೇಂದ್ರದ ಪ್ರಸ್ತಾವಕ್ಕೆ ಉತ್ತರ ಪ್ರದೇಶ ಸರಕಾರ ಬೆಂಬಲ ಸೂಚಿಸಿದೆ.
ಅಂತೆಯೇ ಏಕ ದೇಶ – ಏಕ ಚುನಾವಣೆ ಸಂಬಂಧದ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾನೂನು ಆಯೋಗದ ಪ್ರಸ್ತಾವವನ್ನು ಬೆಂಬಲಿಸಿರುವ ದೇಶದ ಮೊದಲ ರಾಜ್ಯ ಕೂಡ ಉತ್ತರ ಪ್ರದೇಶವಾಗಿದೆ.
ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಆರೋಗ್ಯ ಸಚಿವ ಸಿದ್ಧಾರ್ಥನಾಥ್ ಸಿಂಗ್ ನೇತೃತ್ವದಲ್ಲಿ ರಚಿಸಿದ್ದ 7 ಸದಸ್ಯರ ಸಮಿತಿಯ ಸರಕಾರಕ್ಕೆ “ರಾಜ್ಯ ವಿಧಾನಸಭೆ ಮತ್ತು ಲೋಕಸಭಾಚುನಾವಣೆಯನ್ನು ಒಟ್ಟಿಗೇ ನಡೆಸಬೇಕು ಮತ್ತು ಕಾಲಕ್ರಮದಲ್ಲಿ ಸ್ಥಳೀಯಾಡಳಿತ ಚುನಾವಣೆಗಳನ್ನು ಕೂಡ ಇದರೊಂದಿಗೆ ಜೋಡಿಸಬೇಕು ಎಂಬ ವರದಿಯನ್ನು ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.