‘ಸ್ವಾರ್ಥಕ್ಕಾಗಿ ಪರಿಸರದ ಬಳಕೆ ಸಲ್ಲದು’
Team Udayavani, Jun 6, 2018, 12:32 PM IST
ಕಟೀಲು : ಮಾನವನ ಸ್ವಾರ್ಥ ಲಾಲಾಸೆಯಿಂದ ಪರಿಸರದವನ್ನು ತನಗೆ ಇಷ್ಟಬಂದತೆ ಉಪಯೋಗಿಸುವುದರ
ಮೂಲಕವಾಗಿ ಇಂದು ನಾವು ಪರಿಸರ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಹಂತಕ್ಕೆ ತಲುಪಿದ್ದೇವೆ ಎಂದು ಕಟೀಲು
ದೇಗುಲದ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ ಹೇಳಿದರು.
ಅವರು ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪ.ಪೂ. ಕಾಲೇಜಿನ ಪ್ರೌಢಶಾಲೆಯ ವಿಭಾಗದಿಂದ ಪರಿಸರ ದಿನಾಚರಣೆ ಮತ್ತು ಪರಿಸರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಕಯ್ಯ ಸಾಲ್ಯಾನ್ ಕೊಂಡೇಲ ಮಾತನಾಡಿದರು. ಮಕ್ಕಳಿಗೆ ವಿವಿಧ ಜಾತಿಯ ಸಸಿಗಳನ್ನು ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಸೋಮಪ್ಪ ಅಲಂಗಾರ್, ರಾಜಶೇಖರ್ ಮತ್ತಿತರರು ಇದ್ದರು. ಹರೀಶ್ ನಿರೂಪಿಸಿದರು, ವಸಂತ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
Mangaluru: ಸೆನ್ ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.