ತಾರಸಿ ತೋಟಕ್ಕೆ ಕೆವಿಜಿ ಸಾಲ


Team Udayavani, Jun 6, 2018, 5:31 PM IST

6-june-23.jpg

ಬೆಳಗಾವಿ: ಆರೋಗ್ಯಪೂರ್ಣ ಬದುಕಿಗಾಗಿ ತಾರಸಿ ತೋಟ ಹಾಗೂ ಮಳೆ ಕೊಯ್ಲು ಕೈಗೊಳ್ಳಲು ಸಾಲ ಸೌಲಭ್ಯ ನೀಡುವ
ಮೂಲಕ ಸ್ವಾವಲಂಬನೆಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ಎಂದು ಕರ್ನಾಟಕ ವಿಕಾಸ ಗ್ರಾಮೀಣ (ಕೆವಿಜಿ) ಬ್ಯಾಂಕ್‌ ಚೇರಮನ್‌ ಎಸ್‌. ರವೀಂದ್ರನ್‌ ಹೇಳಿದರು.

ಜಾಧವ ನಗರದ ಹನುಮಂತ ಪಾಟೀಲ ಅವರ ಮನೆಯ ಮೇಲೆ ಬ್ಯಾಂಕ್‌ ಸಾಲ ಪಡೆದು ನಿರ್ಮಿಸಿದ ಮಳೆ ಕೊಯ್ಲು ಮತ್ತು ತಾರಸಿ (ಟೆರೇಸ್‌) ತೋಟವನ್ನು ಮಂಗಳವಾರ ಉದ್ಘಾಟಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನಿಂದ ಈ ಹೊಸ ಯೋಜನೆ ಕೈಗೊಳ್ಳಲಾಗಿದೆ. ಕನಿಷ್ಠ 50 ಸಾವಿರ ರೂ.ದಿಂದ 1 ಲಕ್ಷ ರೂ. ವರೆಗೆ ಸಾಲ ನೀಡಲಾಗುತ್ತಿದೆ. ಮನೆ ಕ್ಷೇತ್ರಕ್ಕೆ ತಕ್ಕಂತೆ ಕೋಟಿ ರೂ.ವರೆಗೂ ಸಾಲ ಪಡೆಯಬಹುದಾಗಿದೆ. ಈಗಾಗಲೇ 9 ಜಿಲ್ಲೆಗಳಲ್ಲಿ 750 ಜನರಿಗೆ 5 ಕೋಟಿ ರೂ.ವರೆಗೆ ಸಾಲ ವಿತರಿಸಲಾಗಿದೆ ಎಂದು ಹೇಳಿದರು.

ಬ್ಯಾಂಕಿಂಗ್‌ ವಲಯದಲ್ಲಿ ಮೊದಲ ಬಾರಿಗೆ ತಾರಸಿ ತೋಟ ಹಾಗೂ ಮಳೆ ಕೊಯ್ಲು ಅಳವಡಿಕೆಗೆ ಸಾಲ ಸೌಲಭ್ಯ ಯೋಜನೆ ರೂಪಿಸಲಾಗಿದೆ. ಸಾಲ ಕಲ್ಪಿಸಿ ಮನೆ ಮಹಡಿ ಮೇಲೆ ಮಳೆ ನೀರು ಸಂಗ್ರಹಿಸಿ ಅದನ್ನೇ ಪುನರ್‌ ಬಳಕೆ ಮಾಡುವ ನಿಟ್ಟಿನಲ್ಲಿ ಆರ್ಥಿಕ ಸಹಾಯದ ಜತೆಗೆ ಸಂಪನ್ಮೂಲ ವ್ಯಕ್ತಿಗಳ ಮೂಲಕ ತಾಂತ್ರಿಕ ಸಲಹೆ ನೀಡಲಾಗುತ್ತಿದೆ. ತಾರಸಿ ತೋಟಗಳಲ್ಲಿ ಕೋತಂಬರಿ, ಬದನೇಕಾಯಿ, ಪಾಲಕ, ಟೋಮೆಟೋ, ಹಸಿ ಮೆಣಸು, ಮೆಂತೆ ಸೇರಿದಂತೆ ವಿವಿಧ ತರಕಾರಿ ಬೆಳೆ ಬೆಳೆಯಬಹುದಾಗಿದೆ. ಜತೆಗೆ ವಿವಿಧ ಮಾದರಿಯ ಹೂಗಳನ್ನು ಬೆಳೆಯಬಹುದು. ಯಾಂತ್ರಿಕ ಜೀವನದಲ್ಲಿ ಆರೋಗ್ಯಪೂರ್ಣ ಬದುಕು ಸಾಗಿಸಲು ಇದೊಂದು ಉತ್ತಮ ಕಾರ್ಯವಾಗಿದೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ತಾರಸಿ ತೋಟಕ್ಕಾಗಿ 150ಜನ ಸಾಲ ಪಡೆದಿದ್ದಾರೆ. ಕೆವಿಜಿ ಬ್ಯಾಂಕಿಂಗ್‌ನಲ್ಲಿ ಇದೊಂದು ಮಹತ್ವಪೂರ್ಣ ಯೋಜನೆಯಾಗಿದೆ. ಸರಕಾರದ ಕೃಷಿ ಹೊಂಡ ಸೌಲಭ್ಯ ಹೊರತಾಗಿಯೂ ಹೊಂಡ ನಿರ್ಮಿಸಿಕೊಳ್ಳಲು ಇಚ್ಛಿಸುವ ರೈತರಿಗೂ ಸಾಲ ನೀಡಲಾಗುತ್ತಿದೆ.

ಈವರೆಗೆ 500 ಕೃಷಿ ಹೊಂಡ ನಿರ್ಮಾಣಕ್ಕೆ 9ಕೋಟಿ ರೂ. ಸಾಲ ನೀಡಲಾಗಿದೆ. ಸಾರ್ವಜನಿಕರಲ್ಲಿ ಹಸಿರು ಜಾಗೃತಿ ಮೂಡಿಸುವ ಮೂಲ ಉದ್ದೇಶದಿಂದ ಹಸಿರು ಸಾಲ ನೀಡಲಾಗುತ್ತಿದೆ ಎಂದು ಹೇಳಿದರು. ಜಿಲ್ಲಾ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಬಿ. ನಾಗರಾಜ ಹಾಗೂ ಶೇಖರ ಶೆಟ್ಟಿ ಇದ್ದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.