ಪ್ಲಾಸ್ಟಿಕ್‌ ಮಾಲಿನ್ಯವನ್ನು ಬೀಟ್‌ ಮಾಡಿ

Team Udayavani, Jun 7, 2018, 12:55 PM IST

7-june-6.jpg

ಮಹಾನಗರ : ವಿಶ್ವ ಪರಿಸರ ದಿನವನ್ನು ‘ಪ್ಲಾಸ್ಟಿಕ್‌ ಮಾಲಿನ್ಯವನ್ನು ಬೀಟ್‌ ಮಾಡಿ’ ಕಾರ್ಯಕ್ರಮವಾಗಿ ಪಣಂಬೂರು ಬೀಚ್‌ನಲ್ಲಿ ಆಯೋಜಿಸಲಾಯಿತು. ವಿವಿಧ ಆಡಳಿತ ಇಲಾಖೆಗಳು ಮತ್ತು ಕಾಲೇಜು ಆಫ್‌ ಫಿಶರೀಸ್‌, ಸಹ್ಯಾದ್ರಿ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌
ಅಂಡ್‌ ಮ್ಯಾನೇಜ್‌ಮೆಂಟ್‌, ಸರಕಾರಿ ಪ್ರೌಢಶಾಲೆ ಚಿತ್ರಪುರಾ, ಎನ್‌ಐಟಿಕೆ ಹೈಸ್ಕೂಲ್‌, ಶ್ರೀನಿವಾಸಪುರ, ಸರಕಾರಿ ಪ್ರೌಢಶಾಲೆ ಬೈಕಾಂಪಡಿ, ಎನ್‌ಎಂಪಿಟಿ ಪ್ರೌಢಶಾಲೆ ಪಣಂಬೂರ್‌, ಎಂಸಿಎಫ್‌ ಸಿಬಂದಿ, ಎಮ್‌ಆರ್‌ಪಿಎಲ್‌ ಸಿಬಂದಿ, ಬಿಎಎಸ್‌ಎಫ್‌ ಸಿಬಂದಿ, ಜೇಸಿಐ ಮಂಗಳೂರು ಮತ್ತು ಎನ್‌ಜಿಒ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಮಾತನಾಡಿದ ಮೀನುಗಾರಿಕೆ ಕಾಲೇಜಿನ ಡೀನ್‌ ಡಾ| ಎಸ್‌.ಎಂ. ಶಿವಪ್ರಕಾಶ್‌, ಕಡಲತೀರದ ಶುದ್ಧತೆ ಮತ್ತು ಸಮುದ್ರ ಜೀವನದ ಮೇಲೆ ಪ್ಲಾಸ್ಟಿಕ್‌ ಋಣಾತ್ಮಕ ಪ್ರಭಾವವನ್ನು ವಿವರಿಸಿದರು. ಸುಮಾರು ಎರಡು ಟ್ರಕ್‌ ಪ್ಲಾಸ್ಟಿಕ್‌ ಕಸವನ್ನು ಬೀಚ್‌ನಿಂದ ಕಾರ್ಪೊರೇಷನ್‌ ಸಹಾಯದಿಂದ ಹೊರಹಾಕಲಾಯಿತು. ನಿನಾಸಮ್‌ ಪ್ರಕಾರ್ಥಿ ಗುಂಪು ಪ್ಲಾಸ್ಟಿಕ್‌ ಮಾಲಿನ್ಯದ ಬಗ್ಗೆ ಬೀದಿ ಪ್ರದರ್ಶನವನ್ನು ಮತ್ತು ಪರಿಸರದ ಮೇಲೆ ಅದರ
ಪರಿಣಾಮವನ್ನು ಪ್ರದರ್ಶಿಸಿತು. ಮಂಗಳೂರು ಮೀನುಗಾರಿಕೆ ಕಾಲೇಜಿನ ಪ್ರೊಫೆಸರ್‌ ಡಾ| ಎಸ್‌. ಆರ್‌. ಸೋಮಶೇಖರ್‌, ಪಾಲಿಕೆ ಪರಿಸರ ಅಭಿಯಂತರ ಮಧು, ಡಾ| ರಾಜಶೇಖರ ಪುರಾಣ, ಮಧುರೈ ಶ್ರೀಲತಾ ಯು.ಎ., ಡಾ| ಎಸ್‌. ಮಂಜಪ್ಪ, ಜಯಪ್ರಕಾಶ್‌ ಎಸ್‌. ನಾಯ್ಕ, ಡಾ| ಉತ್ತಪ್ಪ ಎಸ್‌., ಮಹೇಶ್‌ ಕುಮಾರ್‌ ಯು., ಯತೀಶ್‌ ಬೈಕಂಪಾಡಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.