ಆಭರಣ ವಶ: ಆರೋಪಿಗಳ ಬಂಧನ


Team Udayavani, Jun 7, 2018, 1:10 PM IST

bg-3.jpg

ಆನೇಕಲ್‌: ತಾಲೂಕಿನ ಹಲವು ಠಾಣಾ ವ್ಯಾಪ್ತಿಯಲ್ಲಿ ಕೆಲ ವರ್ಷಗಳಿಂದ ಕಳ್ಳತನ ಪ್ರಕರಣಗಳು ದಾಖಲಾಗಿತ್ತು ಸದ್ಯ ಹೆಬ್ಬಗೋಡಿ ಹಾಗೂ ಸರ್ಜಾಪುರ ಪೊಲೀಸರು ಹಳೆ ಪ್ರಕರಣಗಳನ್ನು ಬೇಧಿಸಿ ಆರೋಪಿಗಳನ್ನು ಬಂಧಿಸಿ ಅವರಿಂದ ಕಳವು ಮಾಲನ್ನು ಜಪ್ತಿ ಮಾಡಿ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಈ ಸಂಬಂಧ ಹೆಬ್ಬಗೋಡಿ ಪೊಲೀಸ್‌ ಠಾಣೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಹೆಬ್ಬಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಮನೆ ಕಳ್ಳತನ ಮಾಡಿ ತಲೆ ಮರೆಸಿಕೊಂಡಿದ್ದ ತಿಪಟೂರು ತಾಲೂಕಿನ ಹಾಲುಕುರ್ಕಿ ಗ್ರಾಮದ ಮೈಲಾರಿ (26)ಯನ್ನು ಹೆಬ್ಬಗೋಡಿ ಪೊಲೀಸ್‌ ಠಾಣೆಯ ವೃತ್ತ ನಿರೀಕ್ಷಕ ಜಗದೀಶ್‌ ಮತ್ತು ಅವರ ತಂಡ 12 ಪ್ರಕರಣಗಳನ್ನು ಭೇದಿಸಿ ಆರೋಪಿಯಿಂದ ಸುಮಾರು 9.50 ಲಕ್ಷ ರೂ. ಮೌಲ್ಯದ 320 ಗ್ರಾಂ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. 

ಮೈಲಾರಿಯೊಂದಿಗೆ ಕಳ್ಳತನದಲ್ಲಿ ಭಾಗಿಯಾಗಿದ್ದ ಮತ್ತೂಬ್ಬ ಆರೋಪಿ ರಮೇಶ್‌ ತಲೆ ಮರೆಸಿಕೊಂಡಿದ್ದು ಪತ್ತೆಗೆ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

 ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ತಿರುಪಾಳ್ಯ ಗ್ರಾಮದ ಬಳಿ ಕಾರು ಹಾಗೂ ಕೊಡಿಗೆಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರವಾಹನ ಕಳ್ಳತನ ಮಾಡಿದ್ದ ಕೋಳಿಪಾರಂನ ಅರವಿಂದ (22) ಆರೋಪಿಯನ್ನು ಬಂಧಿಸಿ 5.5 ಲಕ್ಷ ಮೌಲ್ಯದ ಕಾರು ಮತ್ತು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಸರ್ಜಾಪುರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಾಣ ವಾಗುತ್ತಿರುವ ಬಡಾವಣೆಗಳಲ್ಲಿ ಎಲೆಕ್ಟ್ರಿಕಲ್‌ ವೈರ್‌ ಮತ್ತು ಪ್ಲಂಬಿಂಗ್‌ ಸಾಮಾನುಗಳನ್ನು ಕಳ್ಳತನ ಮಾಡುತ್ತಿದ್ದ ತಮಿಳುನಾಡಿನ ವೆಟ್ರಿವೇಲ್‌(25), ಪಳನಿವೇಲ್‌ (26), ಸೆಲ್ವಂ(24) ಆರೋಪಿಗಳನ್ನು ಸರ್ಜಾಪುರ ಪೊಲೀಸ್‌ ಠಾಣೆಯ ಉಪನಿರೀಕ್ಷಕ ನವೀನ್‌ ಮತ್ತು ಅವರ ತಂಡ ಬಂಧಿಸಿ 9.25 ಲಕ್ಷ ಮೌಲ್ಯದ ಕಾಪರ್‌ ವೈರ್‌ ಬಂಡಲ್‌ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
 
ಇದೇ ವೇಳೆ ಆರೋಪಿಗಳಿಂದ ವಶ ಪಡಿಸಿಕೊಂಡ ಆಭರಣ, ವಸ್ತುಗಳನ್ನು ಮಾಲೀಕರಿಗೆ ಹಿಂದಿರು ಗಿಸಲಾಯಿತು. ಹೆಬ್ಬಗೋಡಿ ಪೊಲೀಸ್‌ ಠಾಣೆಯ ವೃತ್ತ ನಿರೀಕ್ಷಕ ಜಗದೀಶ್‌, ಸರ್ಜಾಪುರ ಪೊಲೀಸ್‌ ಠಾಣೆಯ ಉಪನಿರೀಕ್ಷಕ ನವೀನ್‌ ಇತರರು ಇದ್ದರು. 

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.