ಅತ್ತಿಬೆಲೆಯಲ್ಲಿ ತಲೆಮರೆಸಿಕೊಂಡಿದ್ದ ನಟ ದುನಿಯಾ ವಿಜಯ್ ಬಂಧನ
Team Udayavani, Jun 8, 2018, 11:38 AM IST
ಬೆಂಗಳೂರು: ಮಾಸ್ತಿಗುಡಿ ಚಿತ್ರೀಕರಣದ ವೇಳೆ ಸಹನಟರಿಬ್ಬರ ಸಾವಿನ ಪ್ರಕರಣದ ಆರೋಪಿ ಚಿತ್ರದ ನಿರ್ಮಾಪ ಸುಂದರ್ ಪಿ ಗೌಡ ಬಂಧನಕ್ಕೆ ಅಡ್ಡಿಪಡಿಸಿದ ಹಾಗೂ ಪರಾರಿಯಾಗಲು ಸಹಕರಿಸಿದ್ದ ಆರೋಪದ ಮೇಲೆ ನಾಪತ್ತೆಯಾಗಿದ್ದ ನಟ ದುನಿಯಾ ವಿಜಿಯನ್ನು ಅತ್ತಿಬೆಲೆ ಸಮೀಪದ ರೆಸಾರ್ಟ್ ವೊಂದರಲ್ಲಿ ಬಂಧಿಸಿರುವ ಘಟನೆ ಶುಕ್ರವಾರ ನಡೆದಿದೆ.
ಮೊಬೈಲ್ ಟವರ್ ಲೊಕೇಶನ್ ಆಧಾರದ ಮೇಲೆ ಪೊಲೀಸರು ನಟ ವಿಜಯನನ್ನು ಬಂಧಿಸಿರುವ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಬೆಂಗಳೂರಿಗೆ ಕರೆತರುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಮಾಸ್ತಿಗುಡಿ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಇಬ್ಬರು ಸಹನಟರು ಸಾವನ್ನಪ್ಪಿದ್ದ ಪ್ರಕರಣದಲ್ಲಿ ಚಿತ್ರ ನಿರ್ಮಾಪಕ ಸುಂದರ್ ಪಿ ಗೌಡ ವಿರುದ್ಧ ದೂರು ದಾಖಲಾಗಿತ್ತು. ಏತನ್ಮಧ್ಯೆ ಸುಂದರ್ ಗೌಡನನ್ನು ಬಂಧಿಸಲು ತೆರಳಿದ್ದ ವೇಳೆ ನಟ ವಿಜಯ್ ತಮ್ಮ ಮನೆಯಲ್ಲಿ ಅಡ್ಡಿಪಡಿಸಿದ್ದಲ್ಲದೇ, ಪರಾರಿಯಾಗಲು ಸಹಕರಿಸಿರುವುದಾಗಿ ಆರೋಪಿಸಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ದಾಖಲಾದ ಬಳಿಕ ನಟ ದುನಿಯಾ ವಿಜಿ ಪರಾರಿಯಾಗಿದ್ದು, ಕೋರ್ಟ್ ಬಂಧನಕ್ಕೆ ವಾರಂಟ್ ಹೊರಡಿಸಿತ್ತು. ಈ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಮೊಬೈಲ್ ಟವರ್ ಲೊಕೇಶನ್ ಮೂಲಕ ನಟ ವಿಜಿಯನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Pani movie: ಕನ್ನಡದಲ್ಲಿ ಜೋಜು ಜಾರ್ಜ್ ಪಣಿ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.