ದಾಖಲೆ ನಿರ್ಮಿಸಿದ ಮಿಥಾಲಿ 2 ಸಾವಿರ ರನ್
Team Udayavani, Jun 8, 2018, 12:18 PM IST
ಕೌಲಾಲಂಪುರ, ಜೂ. 7: ಭಾರತದ ಖ್ಯಾತ ಆಟಗಾರ್ತಿ ಮಿಥಾಲಿ ರಾಜ್ ಟಿ20 ಕ್ರಿಕೆಟ್ ನಲ್ಲಿ 2 ಸಾವಿರ ರನ್ ಪೂರೈಸಿದ್ದಾರೆ. ಏಶ್ಯ ಕಪ್ನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದ ವೇಳೆ ಅವರು ಈ ದಾಖಲೆ ನಿರ್ಮಿಸಿದರು. ಇದರೊಂದಿಗೆ ಚುಟುಕು ಕ್ರಿಕೆಟ್ನಲ್ಲಿ 2 ಸಾವಿರ ರನ್ ಪೂರೈಸಿದ ಭಾರತದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದಾರೆ. ವಿಶ್ವ ಮಟ್ಟದಲ್ಲಿ ಈ ಸಾಧನೆಗೈದ 7ನೇ ಆಟಗಾರ್ತಿ. ಇಂಗ್ಲೆಂಡ್ನ ಚಾರ್ಲೋಟ್ ಎಡ್ವರ್ಡ್ಸ್ (2,605 ರನ್) ಅಗ್ರಸ್ಥಾನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್ ಸ್ಟಾಪ್ ಎಂದ ಮೋಕ್ಷಿತಾ; ಒಂಟಿಯಾದ ಮಂಜು
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Jammu-Kashmir: ಕುಪ್ವಾರದಲ್ಲಿ ಸೇನಾ ಕಾರ್ಯಾಚರಣೆ… ಉಗ್ರನ ಹ*ತ್ಯೆ, ಶಸ್ತ್ರಾಸ್ತ್ರ ವಶ
Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ
Lalbag: ಪ್ಲಾಸ್ಟಿಕ್ ನಿಷೇಧ ಜಾರಿಗೆ ತಂಡಗಳ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.